ದೇಶಗುಜರಾತ್: UCCಗೆ ಸೈದ್ಧಾಂತಿಕ ಬೆಂಬಲ ನೀಡಿದ ಎಎಪಿ ತೊರೆದ ಬುಡಕಟ್ಟು ನಾಯಕ!
2022ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕರೊಬ್ಬರು ಏಕರೂಪ ನಾಗರಿಕ ಸಂಹಿತೆಗೆ (ಯುಸಿಸಿ) ಪಕ್ಷದ ತಾತ್ವಿಕ ಬೆಂಬಲವನ್ನು ಪ್ರತಿಭಟಿಸಿ ಎಎಪಿ ತೊರೆದಿದ್ದಾರೆ.