ರಾಜಕೀಯವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ಜೂನ್ 28 ರಂದು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗೆ ಬಿಜೆಪಿ ಮುತ್ತಿಗೆ
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿರುವುದರಿಂದ ಪ್ರಕರಣದ ಹೊಣೆ ಹೊರಬೇಕು ಎಂದು ಹೇಳಿದ್ದಾರೆ.