Tribal youth

ವೆಡ್ಡಿಂಗ್ ಕಾರ್ಡ್ ವೈರಲ್; ಪೊಲೀಸರಿಗೆ ಹೆದರಿ ತರಾತುರಿಯಲ್ಲಿ ಇಬ್ಬರನ್ನು ವಿವಾಹವಾದ ಬುಡಕಟ್ಟು ಯುವಕ!
ಪೊಲೀಸರ ಕ್ರಮ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಹೆದರಿದ ಬುಡಕಟ್ಟು ಯುವಕನೊಬ್ಬ ತರಾತುರಿಯಲ್ಲಿ ಏಕಕಾಲದಲ್ಲಿ ಇಬ್ಬರು ಮಹಿಳೆಯರೊಂದಿಗೆ ವಿವಾಹವಾಗಿರುವ ಘಟನೆ ಭದ್ರಾದ್ರಿ-ಕೊತಗುಡೆಂ ಜಿಲ್ಲೆಯ ಚೆರ್ಲಾ ಮಂಡಲದ ಎರ್ರಬೋರು ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.

ಕೇರಳದಲ್ಲಿ ಅಮಾನವೀಯ ಘಟನೆ: ಕಳ್ಳನೆಂದು ಆರೋಪಿಸಿ ಆದಿವಾಸಿ ಯುವಕನನ್ನು ಥಳಿಸಿ ಕೊಂದ ಸ್ಥಳೀಯರು
ಕಳ್ಳನೆಂದು ತಿಳಿದ ಸ್ಥಳೀಯರು ಆದಿವಾಸಿ ಯುವಕನೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆಯೊಂದು ಕೇರಳ ರಾಜ್ಯದ ಪಾಲಕ್ಕಾಡ್ ಜಿಲ್ಲೆಯ ಗ್ರಾಮವೊಂದರಲ್ಲಿ ಗುರುವಾರ ನಡೆದಿದೆ...

