Tribute

ರಾಷ್ಟ್ರೀಯ ಕ್ರೀಡಾ ದಿನ: ಮೇಜರ್ ಧ್ಯಾನ್ ಚಂದ್ ನೆನೆದ ಪ್ರಧಾನಿ ಮೋದಿ, ಪುತ್ಥಳಿಗೆ ನಮನ ಸಲ್ಲಿಸಿದ ಕ್ರೀಡಾ ಸಚಿವರು
ಭಾರತದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವಾದ ಆಗಸ್ಟ್ 29ನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ.

ತಳಸಮುದಾಯದ ಅಭಿವೃದ್ಧಿಗೆ ರಾಜಕೀಯ ಇಚ್ಛಾಶಕ್ತಿ ತೋರಿದವರು ಅರಸು: ಎಚ್.ಡಿ.ಕುಮಾರಸ್ವಾಮಿ
ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಅವರ ಕಾರ್ಯ ವೈಖರಿ ಅನುಕರಣೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜೀವ್ ಗಾಂಧಿ ಜನ್ಮದಿನ: ಗೌರವ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ್ ಗಾಂಧಿಯವರ 76ನೇ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಗೌರವ ಸಲ್ಲಿಸಿದ್ದಾರೆ.

ವಾಜಪೇಯಿ ಪುಣ್ಯಸ್ಮರಣೆ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರ ನಮನ
ಇಂದು ದೇಶದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಎರಡನೇ ವರ್ಷದ ಪುಣ್ಯಸ್ಮರಣೆಯ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಸ್ಮೃತಿ ಸ್ಥಲ್ ಸದೇವ್ ಅಟಲ್ ತಲುಪಿ ಅಟಲ್ ಜೀ ಅವರಿಗೆ ಗೌರವ ಸಲ್ಲಿಸಿದರು.

ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ, ಶ್ಯಾಮ್ ಪ್ರಸಾದ್ ಮುಖರ್ಜಿ ಜಯಂತಿ: ಮುಖ್ಯಮಂತ್ರಿ, ಸಚಿವರಿಂದ ಗೌರವ ನಮನ
ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಮ್ ಅವರ ಪುಣ್ಯಸ್ಮರಣೆಯಂದು ಅವರಿಗೆ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.

ರಾಜ್ ಘಾಟ್ ನಲ್ಲಿ ಗಾಂಧಿಗೆ ಗೌರವ ನಮನ ಸಲ್ಲಿಸಿದ ಡೊನಾಲ್ಡ್ ಟ್ರಂಪ್ ದಂಪತಿ!
ರಾಜ್ ಘಾಟ್ ಗೆ ತೆರಳಿದ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಹುತಾತ್ಮ ದಿನ; ಮಹಾತ್ಮಾ ಗಾಂಧೀಜಿಯ 72ನೇ ಪುಣ್ಯತಿಥಿ, ಪಿತಾಮಹನನ್ನು ಸ್ಮರಿಸಿದ ದೇಶದ ಗಣ್ಯರು
ಪ್ರತಿವರ್ಷ ಜನವರಿ 30ನ್ನು ಹುತಾತ್ಮ ದಿನವೆಂದು ಕರೆಯಲಾಗುತ್ತದೆ. ಮಹಾತ್ಮಾ ಗಾಂಧೀಜಿಯವರನ್ನು ನಾಥೂರಾಮ್ ಗೋಡ್ಸೆ ದೆಹಲಿಯ ಬಿರ್ಲಾ ಹೌಸ್ ನಲ್ಲಿ ಹತ್ಯೆ ಮಾಡಿದ ದಿನ ಇಂದು. 1948ನೇ ಇಸವಿ ಜನವರಿ 30ರಂದು ಅವರು ಹುತಾತ್ಮರಾಗಿದ್ದರು.ಅವರಿಗೆ ಆಗ 78 ವರ್ಷ ವಯಸ್ಸಾಗಿತ್ತು.

71ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ
ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜಧಾನಿ ದೆಹಲಿಯಲ್ಲಿರವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದ್ದಾರೆ.

ಹಿರಿಯ ಸಾಹಿತಿ ಚಿಮೂ ನಿಧನಕ್ಕೆ ನಾಡಿನ ಗಣ್ಯರ ಸಂತಾಪ
ಕನ್ನಡದ ಹಿರಿಯ ಸಾಹಿತಿ ಡಾ ಎಂ ಚಿದಾನಂದ ಮೂರ್ತಿಯವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

