Tribute

ಹುತಾತ್ಮ ಯೋಧರ ಸ್ಮರಿಸಿದ ಸಿಎಂ ಯಡಿಯೂರಪ್ಪ: ಸೈನಿಕರಿಗೆ ನೀಡುತ್ತಿದ್ದ ಅನುದಾನ ಹೆಚ್ಚಳದ ಭರವಸೆ
ಮಾಜಿ ಸೈನಿಕರ ಕಲ್ಯಾಣ ಮತ್ತು ತರಬೇತಿ ಸಂಸ್ಥೆ ಹಾಗೂ ಸಮುದಾಯ ಭವನ ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಹುತಾತ್ಮ ಯೋಧರ ಕುಟುಂಬಗಳ ಜೊತೆ ನಾವಿದ್ದೇವೆ. ನಿಮ್ಮ ಸುಃಖ ದುಃಖಗಳಲ್ಲಿ ನಾವು ಸಮಾನ ಭಾಗಿಗಳಾಗುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಅನಂತ ಕುಮಾರ್ ಪುಣ್ಯ ತಿಥಿ: ಸಿಎಂ ಯಡಿಯೂರಪ್ಪ ಗೌರವ ನಮನ
ಬಿಜೆಪಿಯ ಹಿರಿಯ ಮುಖಂಡ, ದಿ. ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪುಣ್ಯ ತಿಥಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಗೌರವ ನಮನ ಸಲ್ಲಿಸಿದ್ದಾರೆ.

87ನೇ ವಾಯುಸೇನಾ ದಿನ: ದೇಶದ ಹೆಮ್ಮೆಯ ಪ್ರತೀಕ, ವೀರ ಯೋಧರಿಗೆ ಗೌರವ
ಪ್ರಾಣದ ಹಂಗು ತೊರೆದು ದೇಶಕ್ಕಾಗಿ ಹೋರಾಡುವ, ದೇಶದ ಹೆಮ್ಮೆಯ ಪ್ರತೀಕವಾಗಿರುವ ವಾಯುಪಡೆಯ ವೀರ ಯೋಧರಿಗೆ ಮೂರು ಸೇನಗಳ ಮುಖ್ಯಸ್ಥರು ಮಂಗಳವಾರ ಗೌರವ ಸಲ್ಲಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಮೊದಲ ಪುಣ್ಯತಿಥಿ; ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಬಿಜೆಪಿ ನಾಯಕರಿಂದ ಗೌರವ ನಮನ
ಶುಕ್ರವಾರ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಮೊದಲ ಪುಣ್ಯತಿಥಿ. ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ಇಂದು ಬೆಳಗ್ಗೆ ದೆಹಲಿಯ ಅಟಲ್ ಸ್ಮಾರಕ ಸದೈವ್ ಅಟಲ್ ಗೆ ತೆರಳಿ ಗೌರವ ನಮನ ಸಲ್ಲಿಸಿದರು.

73ನೇ ಸ್ವಾತಂತ್ರ್ಯ ದಿನಾಚರಣೆ; ರಾಜ್ ಘಾಟ್ ನಲ್ಲಿ ಪ್ರಧಾನಿ ಮೋದಿಯಿಂದ ಗೌರವ ನಮನ
ದೇಶದ 73ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ ದೆಹಲಿಯ ರಾಜ್ ಘಾಟ್ ಗೆ ತೆರಳಿ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಗಣ್ಯರಿಗೆ ಗೌರವ ನಮನ ಸಲ್ಲಿಸಿದರು.

ಪಂಡಿತ್ ಜವಹರಲಾಲ್ ನೆಹರೂ 55ನೇ ಪುಣ್ಯತಿಥಿ; ಗಣ್ಯರಿಂದ ಸ್ಮರಣೆ
ಸೋಮವಾರ ಭಾರತದ ಮೊದಲ ಪ್ರಧಾನಿ ಪಂಡಿತ್ ಜವರಹಲಾಲ್ ನೆಹರೂ ಅವರ 55ನೇ ಪುಣ್ಯತಿಥಿ...

ವಾಜಪೇಯಿ 94ನೇ ಜನ್ಮದಿನ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ
ಅಜಾತ ಶತ್ರು, ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ 94ನೇ ಜನ್ಮದಿನವನ್ನು ಮಂಗಳವಾರ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ ಮೋದಿ ಸೇರಿದಂತೆ ಹಲವು ಗಣ್ಯಾತಿ ಗಣ್ಯರು...

150ನೇ ಗಾಂಧಿ ಜಯಂತಿ: ರಾಜ್'ಘಾಟ್'ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ
ರಾಷ್ಟ್ರಪಿತ ಮಹಾತ್ಮಾ ಗಾಂಧೀಯವರ 150ನೇ ವರ್ಷಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

ಮಹಾರಾಷ್ಟ್ರ: ವಾಜಪೇಯಿಗೆ ಗೌರವ ಸಲ್ಲಿಸಲು ನಕಾರ- ಎಐಎಂಐಎಂ ಕಾರ್ಪೊರೇಟರ್ ಬಂಧನ
ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರಿಗೆ ಗೌರವ ಸಲ್ಲಿಸಲು ನಿರಾಕರಿಸಿದ ಎಐಎಂಐಎಂ ಕಾರ್ಪೊರೇಟರ್ ಸಯ್ಯದ್ ಮಾಚೀನ್ ಎಂಬುವವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಶನಿವಾರ ತಿಳಿದುಬಂದಿದೆ.

