Tribute

'ಅಜಾತ ಶತ್ರು'ವಿಗೆ ವಿಶ್ವಾದ್ಯಂತ ಅಶ್ರುತರ್ಪಣ, ಅಂತಿಮ ದರ್ಶನಕ್ಕೆ ಆಗಮಿಸಿದ ಅಫ್ಘನ್ ಅಧ್ಯಕ್ಷ
ನಮ್ಮನ್ನಗಲಿದ ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ಪಯಣ ನಡೆಯುತ್ತಿರುವಂತೆಯೇ ದೇಶಕಂಡ ಪ್ರಬುದ್ಧ ರಾಜಕಾರಣಿ ಮತ್ತು ಮಾನವತಾವಾದಿಗೆ ವಿಶ್ವಾದ್ಯಂತ ಅಶ್ರುತರ್ಪಣ ಸಲ್ಲಿಕೆ ಮಾಡಲಾಗಿದೆ.

ಜಮ್ಮು ಕಾಶ್ಮೀರ: ಹುತಾತ್ಮ ಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ
ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ಬಳಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸುವ ವೇಳೆ ಹುತಾತ್ಮರಾದ ...

ದೆಹಲಿ: ರಾಜ್ ಘಾಟ್ ನಲ್ಲಿನ ಮಹಾತ್ಮಗಾಂಧಿ ಸಮಾಧಿಗೆ ಮೂನ್ ಜೇ-ಇನ್ ನಮನ
ಭಾರತಕ್ಕೆ ಭೇಟಿ ನೀಡಿರುವ ದಕ್ಷಿಣ ಕೊರಿಯನ್ ಅಧ್ಯಕ್ಷ ಮೂನ್ ಜೇ-ಇನ್ ರಾಜ್ ಘಾಟ್ ಗೆ ತೆರಳಿ ರಾಷ್ಟ್ರಪತಿ ಮಹಾತ್ಮಗಾಂಧಿ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.

ಶಿವಾಜಿ ಮಹಾರಾಜರಿಗೆ ತಲೆ ಬಾಗುತ್ತೇನೆ: ಪ್ರಧಾನಿ ಮೋದಿ
ಮರಾಠ ದೊರೆ ಛತ್ರಪತಿ ಶಿವಾಜಿಯವರ ಜಯಂತಿ ಹಿನ್ನಲೆಯಲ್ಲಿ ಮಹಾನ್ ಹೋರಾಟಗಾರನನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಸ್ಮರಿಸಿದ್ದಾರೆ...

ತುಮಕೂರು: ಸಕಲ ಮಿಲಿಟರಿ ಗೌರವಗಳೊಂದಿಗೆ ಬಿಎಸ್ಎಫ್ ಯೋಧನ ಅಂತ್ಯಕ್ರಿಯೆ
ಜಮ್ಮುವಿನ ರಜೌರಿಯಲ್ಲಿ ಭಾನುವಾರ ಹೃದಯಾಘಾತದಿಂದ ಸಾವನ್ನಪ್ಪಿದ ತುಮಕೂರಿನ ಬಿಎಸ್ ಎಫ್ ಯೋಧ ಕೆ.ಆರ್ ಮಂಜುನಾಥ್ ಅವರ ಅಂತ್ಯಕ್ರಿಯೆ...

ಉಗ್ರರ ದಾಳಿಗೆ ಬಲಿಯಾದ ಯಾತ್ರಾರ್ಥಿಗಳಿಗೆ ಶ್ರದ್ಧಾಂಜಲಿ ಅರ್ಪಿಸಿದ ಸಿಎಂ ಮುಫ್ತಿ
ಅಮರನಾಥ ಯಾತ್ರೆ ವೇಳೆ ಉಗ್ರ ದಾಳಿಗೆ ತುತ್ತಾದ ಯಾತ್ರಾರ್ಥಿಗಳಿಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಮಂಗಳವಾರ ಶ್ರದ್ಧಾಂಜಲಿ ಅರ್ಪಿಸಿದ್ದಾರೆ...

ರವೀಂದ್ರನಾಥ್ ಠಾಗೋರ್ ಜನ್ಮದಿನ: ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ನೊಬೆಲ್ ಪ್ರಶಸ್ತಿ ವಿಜೇತ, ರಾಷ್ಟ್ರಕವಿ ರವೀಂದ್ರನಾಥ್ ಠಾಗೋರ್ ಅವರ 156ನೇ ಜನ್ಮದಿನ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು...
ಸುಕ್ಮಾ ನಕ್ಸಲ್ ದಾಳಿ: ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ರಾಜನಾಥ ಸಿಂಗ್
ಸುಕ್ಮಾ ನಕ್ಸಲರ ಭೀಕರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ ಅಂತಿಮ ನಮನ ಸಲ್ಲಿಸಿದ್ದಾರೆ...

ಭಾರತದ ಮೊದಲ ಸ್ತ್ರೀವಾದಿ ಸಾವಿತ್ರಿಬಾಯಿ ಪುಲೆ ಅವರಿಗೆ ಗೂಗಲ್ ಡೂಡಲ್ ಗೌರವ
19 ನೇ ಶತಮಾನದ ಮಹಾನ್ ಸಮಾಜ ಸುಧಾರಕಿ ಹಾಗೂ ಭಾರತದ ಮೊತ್ತ ಮೊದಲ ಸ್ತ್ರೀವಾದಿ ಸಾವಿತ್ರಿಬಾಯಿ ಜ್ಯೋತಿರಾವ್ ಪುಲೆ ಅವರ 186 ನೇ ...

