tributes

ಪ್ರಣಬ್ ಮುಖರ್ಜಿ ವಿಧಿವಶ: ಮಾಜಿ ರಾಷ್ಟ್ರಪತಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಜ್ಯ ಕಾಂಗ್ರೆಸ್ ನಾಯಕರು
ಅಗಲಿದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.

ಸಾವರ್ಕರ್ ಜಯಂತಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಗಣ್ಯರ ಗೌರವ ನಮನ
ಸ್ವಾತಂತ್ರ್ಯ ಹೋರಾಟಗಾರ, ಅಖಂಡ ದೇಶಪ್ರೇಮದ ಅಸ್ಮಿತೆಯ ಸಂಕೇತ, ಪ್ರಖರ ವಾಗ್ಮಿ, ದಿವಂಗತ ವಿನಾಯಕ ದಾಮೋದರ ಸಾವರ್ಕರ್ ಅವರ ಜಯಂತಿಯಂದು ಅವರಿಗೆ ನಮಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕೆ.ಎಂ.ಕಾರಿಯಪ್ಪ ಪುಣ್ಯಸ್ಮರಣೆ: ಮುಖ್ಯಮಂತ್ರಿ ಸೇರಿ ಗಣ್ಯರ ನಮನ
ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪನವರ ಪುಣ್ಯಸ್ಮರಣೆಯ ಸಂದರ್ಭದಲ್ಲಿ, ಅವರ ಅಪ್ರತಿಮ ದೇಶಸೇವೆ, ಶೌರ್ಯ, ಸಾಹಸಗಳನ್ನು ಸ್ಮರಿಸಿಕೊಳ್ಳೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.

ಚಾಚಾ ನೆಹರು 129ನೇ ಜನ್ಮದಿನ: ದೇಶದ ಮೊದಲ ಪ್ರಧಾನಿ ಸ್ಮರಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್
ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು 129ನೇ ಜನ್ಮದಿನ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕರು ಸ್ಮರಿಸಿದ್ದಾರೆ...

ಹುತಾತ್ಮ ಯೋಧರಿಗೆ ಪ್ರಧಾನಿ, ಸೇನಾ ಮುಖ್ಯಸ್ಥರಿಂದ ಅಂತಿಮ ನಮನ
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಿನ್ನೆ ಉಗ್ರರು ನಡೆಸಿದ ಎರಡು ಪ್ರತ್ಯೇಕ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ...

ಪಿವಿ ನರಸಿಂಹರಾವ್ 95ನೇ ಹುಟ್ಟುಹಬ್ಬ: ಗೌರವ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪ್ರಧಾನಮಂತ್ರಿ ಪಿ.ವಿ. ನರಸಿಂಹ ರಾವ್ ಅವರ 95ನೇ ಹುಟ್ಟಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಗೌರವ ಸಲ್ಲಿಸಿದ್ದಾರೆ...

ಭಗತ್ ಸಿಂಗ್. ರಾಜಗುರು, ಸುಖದೇವ್ ಗೆ ಪ್ರಧಾನಿ ಮೋದಿ ನಮನ
ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಸ್ಮರಣೆಯಲ್ಲಿ ಇಂದು ಹುತಾತ್ಮರ ದಿನ ಆಚರಿಸಲಾಯಿತು. ....

ಬೆಂಗಳೂರಿನ ಹೆಚ್ಎಎಲ್ ಗೆ ತಲುಪಿದ ಹುತಾತ್ಮ ಯೋಧರ ಪಾರ್ಥಿವ ಶರೀರ
ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ನಲ್ಲಿ ಸಂಭವಿಸಿದ ಭೀಕರ ಹಿಮಪಾತಕ್ಕೆ ಸಿಲುಕಿ ಹುತಾತ್ಮರಾಗಿದ್ದ ಹಾಸನದ ಯೋಧ ಸುಬೇದಾರ್ ನಾಗೇಶ್ ಮತ್ತು...

ಭಾರತೀಯ ಸೇನೆಯಿಂದ ಸಿಯಾಚಿನ್ ಹಿಮಪಾತದಲ್ಲಿ ಮಡಿದ ಯೋಧರಿಗೆ ಅಂತಿಮ ಗೌರವ
ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ಹಿಮಪಾತದಲ್ಲಿ ಮಡಿದ ಒಂಬತ್ತು ವೀರಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ ಸಲ್ಲಿಸಿತು...

