ದೇಶಕಾವೇರಿ ಜಲ ವಿವಾದ; ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಒತ್ತಾಯಿಸಿ ತಿರುಚಿ ರೈತರ ಪ್ರತಿಭಟನೆ
ಕರ್ನಾಟಕದೊಂದಿಗೆ ನಡೆಯುತ್ತಿರುವ ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ತಿರುಚ್ಚಿಯಲ್ಲಿ ರೈತರ ಗುಂಪೊಂದು ಭಾನುವಾರ ಪ್ರತಿಭಟನೆ ನಡೆಸಿತು. ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ರೈತರು ಒತ್ತಾಯಿಸುತ್ತಿದ್ದರು.