ರಾಜ್ಯಗಣರಾಜ್ಯೋತ್ಸವ ವೇಳೆ ಅವಘಡ: ದೇಶದ 2ನೇ ಅತಿ ಎತ್ತರದ ಧ್ವಜಸ್ತಂಭದಿಂದ ಜಾರಿ ಬಿದ್ದ ತ್ರಿವರ್ಣ ಧ್ವಜ
ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ಸಾಂಕೇತಿಕವಾಗಿ ಧ್ವಜಾರೋಹಣ ನೆರವೇರಿಸಿದ್ದರು. ನಂತರ ಅವರು ಅವರು ಪರೇಡ್ನಲ್ಲಿ ಪಥಸಂಚಲನದಲ್ಲಿ ಭಾಗಿಯಾಗಿ ಗೌರವ ವಂದನೆ ಸ್ವೀಕರಿಸುತ್ತಿದ್ದ ವೇಳೆ ಧ್ವಜ ಏಕಾಏಕಿ ಕೆಳಗೆ ಬಿದ್ದಿದೆ.