Tricolour

ತ್ರಿವರ್ಣ ಧ್ವಜ ತಲೆಕೆಳಗಾಗಿಟ್ಟುಕೊಂಡು ಎಫ್‌ಬಿ ಲೈವ್ ಮಾಡಿದ ಬಿಜೆಪಿ ನಾಯಕ, ದೂರು ದಾಖಲು
ಕಳೆದ ವಾರ ಹರ್ ಘರ್ ತಿರಂಗಾ ಅಭಿಯಾನದ ವೇಳೆ ಫೇಸ್‌ಬುಕ್ ಲೈವ್ ವಿಡಿಯೋದಲ್ಲಿ ರಾಷ್ಟ್ರಧ್ವಜ ಸಂಹಿತೆಗೆ ಅವಮಾನ ಮಾಡಿದ ಆರೋಪದ ಮೇಲೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ, ಬಿಜೆಪಿ ನಾಯಕ ಅನಿಲ್ ಚಳಗೇರಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮೈಲುಗಟ್ಟಲೇ ಹಾಡಿಯಲ್ಲಿ ಸಾಗಿ ಆದಿವಾಸಿ ಕುಗ್ರಾಮಗಳಲ್ಲಿ 'ತ್ರಿವರ್ಣ ಧ್ವಜ' ವಿತರಿಸಿದ ಅಧಿಕಾರಿಗಳು!
ಅರಣ್ಯದೊಳಗಿರುವ ನೂರಾರು ಮನೆಗಳಿಗೆ ರಾಷ್ಟ್ರ ಧ್ವಜ ಹಂಚಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಪ್ರಯತ್ನ ನಿಜಕ್ಕೂ ಶ್ಲಾಘನೀಯವಾಗಿದೆ.

ಮಧ್ಯ ಪ್ರದೇಶ: ಅಂಗಡಿಗೆ ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು
ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಮಧ್ಯ ಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಅಂಗಡಿಯೊಂದರ ಮೇಲೆ ತ್ರಿವರ್ಣ ಧ್ವಜವನ್ನು ಕಟ್ಟುವ ವೇಳೆ 45 ವರ್ಷದ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಹರ್ ಘರ್ ತಿರಂಗಾ: ಫೇಸ್ಬುಕ್, ಟ್ವೀಟರ್ ಡಿಪಿಗೆ ತ್ರಿವರ್ಣಧ್ವಜ ಹಾಕಿ ಟೀಕಾಕಾರರ ಬಾಯಿ ಮುಚ್ಚಿಸಿದ ಆರ್‌ಎಸ್‌ಎಸ್
ವಿಪಕ್ಷ ಕಾಂಗ್ರೆಸ್ ನ ತೀವ್ರ ವಿರೋಧದ ಬಳಿಕ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್) ತನ್ನ ಸಾಮಾಜಿಕ ಖಾತೆಗಳ ಪ್ರೊಫೈಲ್ ಫೋಟೋಗಳನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದೆ.

ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ
ತ್ರಿವರ್ಣ ಧ್ವಜವು ದೇಶದ ಗೌರವ ಮತ್ತು ಕೀರ್ತಿ. ಹೀಗಾಗಿ ಶನಿವಾರದಿಂದ ಆರಂಭವಾಗುವ 'ಹರ್ ಘರ್ ತಿರಂಗಾ' ಅಭಿಯಾನದ ಅಡಿಯಲ್ಲಿ ದೆಹಲಿಯ ಜನರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದ ವೀರ ಸಾವರ್ಕರ್ ಅವರನ್ನು ಬಿಜೆಪಿ, ಆರ್‌ಎಸ್‌ಎಸ್ ಹೊಗಳುತ್ತಿವೆ: ಸಿದ್ದರಾಮಯ್ಯ
ತ್ರಿವರ್ಣ ಧ್ವಜವನ್ನು ವಿರೋಧಿಸಿದ ವೀರ ಸಾವರ್ಕರ್ ಅವರನ್ನು ಹೊಗಳುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವ ಆಚರಿಸಲು ಸಜ್ಜಾಗಿದೆ ಬ್ರಿಟಿಷರ ಬಾವುಟ ಕೆಳಗಿಳಿಸಿ, ತ್ರಿವರ್ಣ ದ್ವಜ ಹಾರಿಸಿದ ಮೊಟ್ಟ ಮೊದಲ ಗ್ರಾಮ!
ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಗೆ ಸಜ್ಜಾಗುತ್ತಿದೆ. ತ್ರಿವರ್ಣ ಧ್ವಜವನ್ನು ಮೊದಲ ಬಾರಿಗೆ ಏರಿಸಿದ ಕೀರ್ತಿ ಈ ಗ್ರಾಮಕ್ಕೆ ಸಲ್ಲುತ್ತದೆ.

ತ್ರಿವರ್ಣ ಧ್ವಜ ಮತ್ತು ಜಮ್ಮು, ಕಾಶ್ಮೀರ ಧ್ವಜ ಒಟ್ಟಿಗೆ ಹಿಡಿದುಕೊಳ್ಳುತ್ತೇನೆ: ಮೆಹಬೂಬಾ ಮುಫ್ತಿ
ಜಮ್ಮು ಮತ್ತು ಕಾಶ್ಮೀರ ಸಂವಿಧಾನದ ಮೇಲಿನ ನಂಬಿಕೆ ಮತ್ತು ಭಾರತದ ಸಾರ್ವಭೌಮತ್ವ, ಸಮಗ್ರತೆಯನ್ನು ಬೇರ್ಪಡಿಸಲಾಗದು ಎಂದು ಪುನರುಚ್ಚರಿಸಿರುವ ಕಣಿವೆ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು, ತ್ರಿವರ್ಣ ಧ್ವಜ ಮತ್ತು ಜಮ್ಮು, ಕಾಶ್ಮೀರ ಧ್ವಜ ಒಟ್ಟಿಗೆ ಹಿಡಿದಿಟ್ಟುಕೊಳ್ಳುವುದಾಗಿ ಸೋಮವಾರ ಹೇಳಿದ್ದಾರೆ.

ಕರ್ನಾಟಕದಲ್ಲಿ ತಯಾರಾದ ತ್ರಿವರ್ಣ ಧ್ವಜ ಕಾಶ್ಮೀರದಲ್ಲಿ ಹಾರಾಡಿತು!
ಗುರುವಾರ ದೇಶದಾದ್ಯಂತ ಸಂಭ್ರಮ ಸಡಗರದ 73ನೇ ಸ್ವಾತಂತ್ರೋತ್ಸವ ಆಚರಣೆ ನೆರವೇರಿದೆ. ಇದರೊಂದಿಗೇ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಸ್ವಾತಂತ್ರೋತ್ಸವ ಸಂಭ್ರಮವನ್ನು ಇಮ್ಮಡಿಗೊಳಿಸುವ....

