ರಾಜ್ಯತೆರವು ಕಾರ್ಯ ವಿರೋಧಿಸಿ ದಂಪತಿ ಆತ್ಮಹತ್ಯೆಗೆ ಯತ್ನ; ಕೆ ಆರ್ ಪುರಂನಲ್ಲಿ ಹೈಡ್ರಾಮಾ; ವಶಕ್ಕೆ ಪಡೆದ ಪೊಲೀಸರು, ಮನೆ ಕೆಡವಿದ ಪಾಲಿಕೆ
ಅಕ್ರಮ ಒತ್ತುವರಿ, ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮೊನ್ನೆ ಸೋಮವಾರ ಬಿಬಿಎಂಪಿ ಪುನರಾರಂಭಿಸಿದ್ದು ಇಂದು ಬುಧವಾರ ಬೆಳಗ್ಗೆ ಕೆ ಆರ್ ಪುರಂನಲ್ಲಿ ಕಾರ್ಯಾಚರಣೆಗಿಳಿದಿತ್ತು.