ವಿದೇಶಖಿನ್ನತೆ, ಮಾನಸಿಕ ಅಸ್ವಸ್ಥತೆಯಿಂದ ವಿಶ್ವ ಆರ್ಥಿಕತೆ ಮೇಲೆ ಟ್ರಿಲಿಯನ್ ಡಾಲರ್ ಪ್ರಭಾವ: ದೀಪಿಕಾ
‘ನಮಗೆಲ್ಲರಿಗೂ ಗೊತ್ತಿರುವಂತೆ ಈ ವರ್ಷದ ವಿಶ್ವ ಆರ್ಥಿಕ ವೇದಿಕೆಯ ಆಶಯ ‘ಸುಸ್ಥಿರ ಮತ್ತು ಸಂಯೋಜಿತ ಜಗತ್ತಿಗಾಗಿ ಪಾಲ್ಗೊಳ್ಳುವಿಕೆ’. ಈ ಹಿಂದಿನ ವರ್ಷಗಳಿಗಿಂತಲೂ ಹೆಚ್ಚಿನದ್ದನ್ನು ನಾವು ಈ ವರ್ಷ ಸಾಧಿಸಲು, ಜನರ ಆದ್ಯತೆಗಳನ್ನು ಸ್ಪಷ್ಟವಾಗಿ ಗುರುತಿಸಿಕೊಳ್ಳುವುದು ಅಗತ್ಯ.