trillion dollar economy

1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಕರ್ನಾಟಕ: ಕ್ರಿಯಾ ಯೋಜನೆ ಬಿಡುಗಡೆ
ರಾಜ್ಯವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಅಭಿವೃದ್ಧಿ ಪಡಿಸಲು ರೂಪಿಸಿದ ಕ್ರಿಯಾಯೋಜನೆಯು ಈ ಗುರಿಸಾಧನೆಯತ್ತ ಸರಿಯಾದ ದಿಸೆಯಲ್ಲಿ ಸಾಗಲು ನೆರವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು.

ಮುಂದಿನ 5 ವರ್ಷಗಳಲ್ಲಿ ಉತ್ತರ ಪ್ರದೇಶ ಟ್ರಿಲಿಯನ್ ಡಾಲರ್ ಆರ್ಥಿಕತೆ ರಾಜ್ಯ ಮಾಡಲು ಯೋಗಿ ಸಂಕಲ್ಪ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಂಬರುವ ಐದು ವರ್ಷಗಳಲ್ಲಿ ಉತ್ತರ ಪ್ರದೇಶವನ್ನು ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಜ್ಯವನ್ನಾಗಿ ಮಾಡುವ ತಮ್ಮ ಸಂಕಲ್ಪವನ್ನು ಸೋಮವಾರ ಪುನರುಚ್ಚರಿಸಿದ್ದಾರೆ.

