ಬಂಗಾಳಿ ನಟಿ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಉಸಿರಾಟದ ತೊಂದರೆಯ ಕಾರಣ್ ಕೋಲ್ಕತ್ತಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.