Trinamool Congress

2021-22ರಲ್ಲಿ ಬಿಜೆಪಿಗೆ ಹರಿದು ಬಂದು 1917 ಕೋಟಿ ರೂ. ಆದಾಯ, ಕಾಂಗ್ರೆಸ್ ಗೆ ಕೇವಲ 541 ಕೋಟಿ!
ದೇಶ

2021-22ರಲ್ಲಿ ಬಿಜೆಪಿಗೆ ಹರಿದು ಬಂದು 1917 ಕೋಟಿ ರೂ. ಆದಾಯ, ಕಾಂಗ್ರೆಸ್ ಗೆ ಕೇವಲ 541 ಕೋಟಿ!

2021-22ನೇ ಸಾಲಿನ ಆರ್ಥಿಕ ವರ್ಷದಲ್ಲಿ ಎಂಟು ಮಾನ್ಯತೆ ಪಡೆದ ರಾಷ್ಟ್ರೀಯ ಪಕ್ಷಗಳಿಗೆ ಭಾರತದಾದ್ಯಂತ ಒಟ್ಟು 3289.34 ಕೋಟಿ ರೂಪಾಯಿ ಸಂಗ್ರಹಿಸಿರುವುದಾಗಿ ಘೋಷಿಸಿಕೊಂಡಿವೆ.

'ಬಿಜೆಪಿಗೆ ಟಿಎಂಸಿ ಮಾತ್ರ ಪರ್ಯಾಯ'; ರಾಹುಲ್ ಗಾಂಧಿ ವಿರುದ್ಧ ಮಹುವಾ ಮೊಯಿತ್ರಾ ವಾಗ್ದಾಳಿ
ದೇಶ

'ಬಿಜೆಪಿಗೆ ಟಿಎಂಸಿ ಮಾತ್ರ ಪರ್ಯಾಯ'; ರಾಹುಲ್ ಗಾಂಧಿ ವಿರುದ್ಧ ಮಹುವಾ ಮೊಯಿತ್ರಾ ವಾಗ್ದಾಳಿ

ಟಿಎಂಸಿ ಬಿಜೆಪಿ ಮೈತ್ರಿ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ, ಬಿಜೆಪಿಗೆ ಟಿಎಂಸಿ ಮಾತ್ರ ಪರ್ಯಾಯ ಎಂದು ಹೇಳುವ ಮೂಲಕ ಖಡಕ್ ತಿರುಗೇಟು ನೀಡಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಸುಳ್ಳು ಮಾಹಿತಿ ಹಂಚಿಕೆ: ಟಿಎಂಸಿ ವಕ್ತಾರ ಸಾಕೇತ್ ಗೋಖಲೆಯನ್ನು ಬಂಧಿಸಿದ ಗುಜರಾತ್ ಪೊಲೀಸರು
ದೇಶ

ಪ್ರಧಾನಿ ಮೋದಿ ವಿರುದ್ಧ ಸುಳ್ಳು ಮಾಹಿತಿ ಹಂಚಿಕೆ: ಟಿಎಂಸಿ ವಕ್ತಾರ ಸಾಕೇತ್ ಗೋಖಲೆಯನ್ನು ಬಂಧಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್ ಸೈಬರ್ ಕ್ರೈಂ ಪೊಲೀಸರು ಮಂಗಳವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಕ್ತಾರ ಸಾಕೇತ್ ಗೋಖಲೆ ಅವರನ್ನು ಜೈಪುರ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಟಿಎಂಸಿ ಬೆಂಬಲಿಸುವ ಬಾಂಗ್ಲಾದೇಶೀಯರನ್ನೂ ವೋಟರ್ ಲಿಸ್ಟ್ ಗೆ ಸೇರಿಸಿ!: ಬಂಗಾಳ ಶಾಸಕನ ವಿಡಿಯೋ!
ದೇಶ

ಟಿಎಂಸಿ ಬೆಂಬಲಿಸುವ ಬಾಂಗ್ಲಾದೇಶೀಯರನ್ನೂ ವೋಟರ್ ಲಿಸ್ಟ್ ಗೆ ಸೇರಿಸಿ!: ಬಂಗಾಳ ಶಾಸಕನ ವಿಡಿಯೋ!

ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಎಲ್ಲ ಬಾಂಗ್ಲಾದೇಶೀಯರನ್ನೂ ಮತದಾರರ ಪಟ್ಟಿ (Voters List)ಗೆ ಸೇರಿಸಿ ಎಂದು ಟಿಎಂಸಿ ಶಾಸಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಿಜೆಪಿಗೆ ತಿರುಗುಬಾಣ ಬಿಟ್ಟ ಟಿಎಂಸಿ; ಭಾರತದ ಅತಿದೊಡ್ಡ ಪಪ್ಪು ಅಮಿತ್ ಶಾ ಎಂದಿರುವ ಟೀ ಶರ್ಟ್‌ ಹಂಚಿಕೆ
ದೇಶ

ಬಿಜೆಪಿಗೆ ತಿರುಗುಬಾಣ ಬಿಟ್ಟ ಟಿಎಂಸಿ; ಭಾರತದ ಅತಿದೊಡ್ಡ ಪಪ್ಪು ಅಮಿತ್ ಶಾ ಎಂದಿರುವ ಟೀ ಶರ್ಟ್‌ ಹಂಚಿಕೆ

ಅಮಿತ್ ಶಾ ಅವರ ಚಿತ್ರದೊಂದಿಗೆ ಭಾರತದ ದೊಡ್ಡ ಪಪ್ಪು ಎಂದು ಬರೆದಿರುವ ಟೀಶರ್ಟ್ ಮೂಲಕ ತೃಣಮೂಲ ಕಾಂಗ್ರೆಸ್ ತನ್ನ ಎದುರಾಳಿ ಬಿಜೆಪಿಯ ಅಮಿತ್ ಶಾ ಅವರನ್ನು ವ್ಯಂಗ್ಯವಾಡಿದ್ದು, ಈ ಟೀ ಶರ್ಟ್‌ಗಳನ್ನು ಪಕ್ಷದ ಕಾರ್ಯಕರ್ತರಿಗೆ ನೀಡಲಾಗುತ್ತಿದೆ.

ತೃಣಮೂಲ ಕಾಂಗ್ರೆಸ್‌ನ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಪ್ರಕಾರ ಇವರೇ ಅತಿದೊಡ್ಡ ಪಪ್ಪು!
ದೇಶ

ತೃಣಮೂಲ ಕಾಂಗ್ರೆಸ್‌ನ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಪ್ರಕಾರ ಇವರೇ ಅತಿದೊಡ್ಡ ಪಪ್ಪು!

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಮತ್ತು ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

'RSS ಕೆಟ್ಟ ಸಂಘಟನೆಯೇನಲ್ಲ.. ಹೀಗೆ ಎಂದು ತಿಳಿದಿದ್ದರೇ ರಾಜಕೀಯಕ್ಕೇ ಬರುತ್ತಿರಲಿಲ್ಲ': ಮಮತಾ ಬ್ಯಾನರ್ಜಿ
ದೇಶ

'RSS ಕೆಟ್ಟ ಸಂಘಟನೆಯೇನಲ್ಲ.. ಹೀಗೆ ಎಂದು ತಿಳಿದಿದ್ದರೇ ರಾಜಕೀಯಕ್ಕೇ ಬರುತ್ತಿರಲಿಲ್ಲ': ಮಮತಾ ಬ್ಯಾನರ್ಜಿ

ರಾಷ್ಟ್ರೀಯ ಸ್ವಯಂಸೇವಕ ಸಂಘ-(ಆರ್ ಎಸ್ಎಸ್- RSS) ಕೆಟ್ಟ ಸಂಘಟನೆ ಎಂದು ನಾನು ಭಾವಿಸುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಾನು ಪಿತೂರಿಯ ಬಲಿಪಶು, ಸಮಯವೇ ಎಲ್ಲದಕ್ಕೂ ಉತ್ತರಿಸಲಿದೆ: ಬಂಧಿತ ಪಾರ್ಥ ಚಟರ್ಜಿ
ದೇಶ

ನಾನು ಪಿತೂರಿಯ ಬಲಿಪಶು, ಸಮಯವೇ ಎಲ್ಲದಕ್ಕೂ ಉತ್ತರಿಸಲಿದೆ: ಬಂಧಿತ ಪಾರ್ಥ ಚಟರ್ಜಿ

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಸಂಪುಟದಿಂದ ವಜಾಗೊಳಿಸಿ, ಪಕ್ಷದಿಂದ ಅಮಾನತುಗೊಳಿಸಿರುವ ಕುರಿತು ಪ್ರತಿಕ್ರಿಯಿಸಿದ್ದಾರೆ. 'ಇದೆಲ್ಲದಕ್ಕೂ ಸಮಯವೇ ಉತ್ತರಿಸಲಿದೆ' ಎಂದು ಅವರು ತಿಳಿಸಿದ್ದಾರೆ.

ಮಾನವ ಹಕ್ಕುಗಳ ಉಲ್ಲಂಘನೆಗೆ ಪಶ್ಚಿಮ ಬಂಗಾಳ ಉತ್ತಮ ನಿದರ್ಶನ: ರಾಜ್ಯಪಾಲ ಜಗದೀಪ್ ದಂಖರ್
ದೇಶ

ಮಾನವ ಹಕ್ಕುಗಳ ಉಲ್ಲಂಘನೆಗೆ ಪಶ್ಚಿಮ ಬಂಗಾಳ ಉತ್ತಮ ನಿದರ್ಶನ: ರಾಜ್ಯಪಾಲ ಜಗದೀಪ್ ದಂಖರ್

ಮಾನವ ಹಕ್ಕುಗಳ ಉಲ್ಲಂಘನೆಗೆ ಪಶ್ಚಿಮ ಬಂಗಾಳ ಉತ್ತಮ ನಿದರ್ಶನ ಎಂದು ರಾಜ್ಯಪಾಲ ಜಗದೀಪ್ ದಂಖರ್ ಕಿಡಿಕಾರಿದ್ದಾರೆ.