ದೇಶಬಂಧಿತ ಪಾರ್ಥ ಚಟರ್ಜಿಯನ್ನು ಸಚಿವ ಸ್ಥಾನ ಮತ್ತು ಪಕ್ಷದಿಂದ ವಜಾಗೊಳಿಸಿ: ಟಿಎಂಸಿ ನಾಯಕರ ಆಗ್ರಹ
ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಪಶ್ಚಿಮ ಬಂಗಾಳ ಕೈಗಾರಿಕೆ ಸಚಿವ ಪಾರ್ಥ ಚಟರ್ಜಿ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಪಕ್ಷದಿಂದಲೂ ಉಚ್ಚಾಟಿಸಬೇಕು ಎಂದು ಟಿಎಂಸಿ ರಾಜ್ಯ ಪ್ರಧಾನ...