ದೇಶಸಿಎಎ ವಿರೋಧಿ ಪ್ರತಿಭಟನಾಕಾರರು-ತೃಣಮೂಲ ಬೆಂಬಲಿಗರ ಘರ್ಷಣೆ, ಗುಂಡೇಟಿಗೆ ಇಬ್ಬರು ಬಲಿ
ಸಿಟಿಜನ್ ಫೋರಮ್ ನ ಸಿಎಎ ವಿರೋಧಿ ಪ್ರತಿಭಟನಾಕಾರರು ಮತ್ತು ತೃಣಮೂಲ ಕಾಂಗ್ರೆಸ್ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಗುಂಡೇಟಿನಿಂದ ಸತ್ತು ಇತರ ಮೂವರು ಗುಂಡೇಟಿನಿಂದ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆ ಜಲಂಗಿಯಲ್ಲಿ ನಡೆದಿದೆ.