Triple lockdown

ಕೋವಿಡ್ ಹೆಚ್ಚಿರುವ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್ಡೌನ್ ಘೋಷಿಸಿದ ಕೇರಳ
1000 ಜನರಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ -19 ಪ್ರಕರಣಗಳು ಪತ್ತೆಯಾದ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್ಡೌನ್ ವಿಧಿಸಲಾಗುವುದು ಎಂದು ಬುಧವಾರ ಕೇರಳ ಆರೋಗ್ಯ ಸಚಿವರು ಹೇಳಿದ್ದಾರೆ.

ಕೇರಳದ ತಿರುವನಂತಪುರದಲ್ಲಿ ಇನ್ನೊಂದು ವಾರ ಟ್ರಿಪಲ್ ಲಾಕ್ ಡೌನ್: ತುರ್ತು ಸೇವೆ ಹೊರತುಪಡಿಸಿ ಬೇರೆಲ್ಲಾ ಬಂದ್!
ಸ್ಥಳೀಯ ಸಂಪರ್ಕದಿಂದ ಕೇರಳ ರಾಜಧಾನಿ ತಿರುವನಂತಪುರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವಂತೆ ಅಲ್ಲಿನ ಸರ್ಕಾರ ಟ್ರಿಪಲ್ ಲಾಕ್ ಡೌನ್ (ಹೆಚ್ಚಿನ ನಿರ್ಬಂಧ) ಘೋಷಿಸಿ ಮುಂದಿನ ಒಂದು ವಾರ ನಗರವನ್ನು ಸಂಪೂರ್ಣ ಬಂದ್ ಮಾಡಿದೆ.

