Triple Murder

ಪೀಣ್ಯ ತ್ರಿವಳಿ ಕೊಲೆ ಕೇಸ್'ಗೆ ಟ್ವಿಸ್ಟ್: ಹತ್ಯೆಯಾದ ಮಹಿಳೆ ಹಂತಕನ ಪತ್ನಿಯೇ ಅಲ್ಲ, ಇಬ್ಬರೂ ಲಿವಿಂಗ್ ರಿಲೇಶನ್'ಶಿಪ್ ನಲ್ಲಿದ್ದರು..!
ನೆಲಮಂಗಲ ಮೂಲದ ಆರೋಪಿ ಗಂಗರಾಜು ಕೌಟುಂಬಿಕ ಕಲಹದಿಂದ ಪತ್ನಿಯಿಂದ ದೂರವಾಗಿದ್ದ. ಭಾಗ್ಯ ಕೂಡ ಕೌಟುಂಬಿಕ ಕಾರಣಗಳಿಂದ ಪತಿಯನ್ನು ತೊರೆದು ಪುತ್ರಿ ನವ್ಯಾ ಜೊತೆಗೆ ಪ್ರತ್ಯೇಕವಾಗಿ ನೆಲೆಸಿದ್ದಳು.

ಅನುಮಾನದ ಭೂತ: ಪೀಣ್ಯದಲ್ಲಿ ಪತ್ನಿ, ಹೆಣ್ಣು ಮಕ್ಕಳಿಬ್ಬರನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದ ಪೊಲೀಸ್ ಠಾಣೆ ಹೋಂ ಗಾರ್ಡ್!
ಹೋಂಗಾರ್ಡ್ ಕೆಲಸ ಮಾಡುತ್ತಿದ್ದ ಆರೋಪಿ ಗಂಗರಾಜು ಪತ್ನಿ ಭಾಗ್ಯಮ್ಮ ಮಗಳಾದ 19 ವರ್ಷದ ನವ್ಯ ಹಾಗೂ ಅಕ್ಕನ ಮಗಳು 22 ವರ್ಷದ ಹೇಮಾವತಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾನೆ.

ಅರ್ಕೇಶ್ವರ ದೇವಾಲಯದಲ್ಲಿ ತ್ರಿವಳಿ ಕೊಲೆ, ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ
ಅರ್ಕೇಶ್ವರ ದೇವಾಲಯದಲ್ಲಿ ನಡೆದಿದ್ದ ಮೂವರು ಅರ್ಚಕರ ಹತ್ಯೆ ಮತ್ತು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ೪ ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇದರೊಂದಿಗೆ ಒಟ್ಟು 9 ಮಂದಿಯನ್ನು ಬಂಧಿಸಿಲಾಗಿದೆ.ಇತ್ತೀಚೆಗಷ್ಟೇ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು.

ಒಡಿಶಾ: ಮಾಟ, ಮಂತ್ರದ ಹೆಸರಿನಲ್ಲಿ ತ್ರಿವಳಿ ಹತ್ಯೆ, 9 ಮಂದಿಗೆ ಗಲ್ಲು ಶಿಕ್ಷೆ
ಮಾಟ, ಮಂತ್ರದ ಹೆಸರಿನಲ್ಲಿ ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ....

ಉತ್ತರ ಪ್ರದೇಶದ ಸೀತಾಪುರದಲ್ಲಿ ಉದ್ಯಮಿ, ಪತ್ನಿ, ಪುತ್ರನ ಗುಂಡಿಕ್ಕಿ ಹತ್ಯೆ
ಉತ್ತರ ಪ್ರದೇಶದ ಸೀತಾಪುರದಲ್ಲಿ ಉದ್ಯಮಿ, ಆತನ ಪತ್ನಿ ಹಾಗೂ ಪುತ್ರನನ್ನು ಅವರ ಮನೆಯ ಹೊರಗಡೆಯೇ ಗುಂಡಿಕ್ಕಿ ಹತ್ಯೆ ಮಾಡಿರುವ...

ಮೀರತ್ ನಲ್ಲಿ ತ್ರಿವಳಿ ಕೊಲೆ: ಇನ್ಷ್ಯೂರೆನ್ಸ್ ಕಂಪನಿ ಮ್ಯಾನೇಜರ್, ಪತ್ನಿ ಸೇರಿ ಮೂವರ ಹತ್ಯೆ
ಉತ್ತರ ಪ್ರದೇಶದ ಮೀರತ್ ನಲ್ಲಿ ಮೂವರನ್ನು ಹತ್ಯೆ ಮಾಡಲಾಗಿದೆ. ಇನ್ಷ್ಯೂರೆನ್ಸ್ ಕಂಪನಿ ಮ್ಯಾನೇಜರ್, ಅವರ ಪತ್ನಿ, ಮತ್ತೊಬ್ಬ ಅಪರಿಚಿತ ಮಹಿಳೆ ಶವ ..

ದೆಹಲಿ: ಒಂದೇ ಕುಟುಂಬದ ಮೂವರ ಭೀಕರ ಹತ್ಯೆ
ರಾಷ್ಟ್ರ ರಾಜಧಾನಿಯ ದೆಹಲಿಯ ಬ್ರಹ್ಮಪುರಿ ಪ್ರದೇಶದಲ್ಲಿ ತ್ರಿವಳಿ ಕೊಲೆ ನಡೆದಿದ್ದು ನಾಗರಿಕರು ಬೆಚ್ಚಿ ಬೆದ್ದಿದ್ದಾರೆ...

ಕೊಲ್ಕೊತಾದಲ್ಲಿ ಒಂದೇ ಕುಟುಂಬದ ಮೂವರ ಕೊಲೆ
ದಕ್ಷಿಣ ಕೋಲ್ಕತ್ತಾದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಓರ್ವ ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದು, ರಕ್ತದ ಮಡುವಿನಲ್ಲಿದ್ದ ಪತಿಯನ್ನು.

ದೆಹಲಿಯಲ್ಲಿ ಒಂದೇ ಕುಟುಂಬದ ಮೂವರ ಹತ್ಯೆ
ದೆಹಲಿಯ ರಾಜೇಂದ್ರ ನಗರದ ಮನೆಯೊಂದರಲ್ಲಿ ಭಾನುವಾರ ಒಂದೇ ಕುಟುಂಬದ ಮೂವರ ಮೃತದೇಹಗಳು ಅನುಮಾನಾಸ್ಪದ ರೀತಿಯಲ್ಲಿ...

