ದೇಶರೈಲು ದುರಂತಕ್ಕೆ ಕೋಮು ಬಣ್ಣ: ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮ- ಒಡಿಶಾ ಪೊಲೀಸರ ಎಚ್ಚರಿಕೆ
275 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 1,110ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಬಾಲಾಸೋರ್ ರೈಲು ದುರಂತ ಕುರಿತ ವದಂತಿ ಹರಡುವುದನ್ನು ನಿಲ್ಲಿಸುವಂತೆ ಒಡಿಶಾ ಪೊಲೀಸರು ಭಾನುವಾರ ಮನವಿ ಮಾಡಿದ್ದಾರೆ.