Tripura assembly election 2023

ವಿಧಾನಸಭೆ ಚುನಾವಣೆ: ತ್ರಿಪುರಾದಲ್ಲಿ ಶೇ.81.10ರಷ್ಟು ಮತದಾನ
ತ್ರಿಪುರಾ ವಿಧಾನಸಭೆ ಚುನಾವಣೆಗೆ ನಡೆದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು ಸುಮಾರು ಶೇ.81.10ರಷ್ಟು ಮತದಾನವಾಗಿದೆ ಎನ್ನಲಾಗಿದೆ.

ತ್ರಿಪುರಾ ವಿಧಾನಸಭೆ ಚುನಾವಣೆ: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ, ಪ್ರಜಾಪ್ರಭುತ್ವ ಹಬ್ಬವನ್ನು ಆಚರಿಸಿ; ಪಿಎಂ ಮೋದಿ-ಅಮಿತ್ ಶಾ ಮನವಿ
ತ್ರಿಪುರಾ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗುತ್ತಿದ್ದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುವಂತೆ ಮನವಿ ಮಾಡಿದ್ದಾರೆ.

