Tripura CM

'1980ರ ಮಹಾಭಾರತ, ರಾಮಾಯಣ ಮೆಗಾ ಧಾರಾವಾಹಿಗಿಂತಲೂ ಪ್ರಧಾನಿಯವರ 'ಮನ್ ಕಿ ಬಾತ್' ಹೆಚ್ಚು ಜನಪ್ರಿಯ'
ದೇಶ

'1980ರ ಮಹಾಭಾರತ, ರಾಮಾಯಣ ಮೆಗಾ ಧಾರಾವಾಹಿಗಿಂತಲೂ ಪ್ರಧಾನಿಯವರ 'ಮನ್ ಕಿ ಬಾತ್' ಹೆಚ್ಚು ಜನಪ್ರಿಯ'

ಪ್ರಧಾನಿ ನರೇಂದ್ರ ಮೋದಿ ಅವರ 'ಮನ್ ಕಿ ಬಾತ್' ಮಾಸಿಕ ರೇಡಿಯೋ ಕಾರ್ಯಕ್ರಮವು, 1980ರ ದಶಕದ 'ರಾಮಾಯಣ' ಮತ್ತು 'ಮಹಾಭಾರತ' ಟಿವಿ ಧಾರಾವಾಹಿಗಳಿಗಿಂತಲೂ  ಹೆಚ್ಚು ಜನಪ್ರಿಯವಾಗಿವೆ ಎಂದು ತ್ರಿಪುರಾ ಸಿಎಂ ಮಾಣಿಕ್ ಸಹಾ ಹೇಳಿದ್ದಾರೆ.

ನ್ಯಾಯಾಂಗ ನಿಂದನೆಗೆ ತಲೆಕೆಡಿಸಿಕೊಳ್ಳಬೇಡಿ, ಕೋರ್ಟ್ ನಿಂದ ಸರ್ಕಾರ ನಡೆಯುವುದಿಲ್ಲ: ಸಿಎಂ ಬಿಪ್ಲಬ್‌ ಕುಮಾರ್‌ ದೇಬ್‌
ದೇಶ

ನ್ಯಾಯಾಂಗ ನಿಂದನೆಗೆ ತಲೆಕೆಡಿಸಿಕೊಳ್ಳಬೇಡಿ, ಕೋರ್ಟ್ ನಿಂದ ಸರ್ಕಾರ ನಡೆಯುವುದಿಲ್ಲ: ಸಿಎಂ ಬಿಪ್ಲಬ್‌ ಕುಮಾರ್‌ ದೇಬ್‌

ನ್ಯಾಯಾಂಗ ನಿಂದನೆ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಕೋರ್ಟ್ ನಿಂದ ಸರ್ಕಾರ ನಡೆಯುತ್ತಿಲ್ಲ ಎಂದು ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಸ'ಫಲ' ರಾಜತಂತ್ರ: ಬಾಂಗ್ಲಾ ಪ್ರಧಾನಿಗೆ ಪ್ರತಿ ಉಡುಗೊರೆಯಾಗಿ ಪೈನ್ ಆಪಲ್ ಕಳಿಸಲು ತ್ರಿಪುರಾ ಮುಖ್ಯಮಂತ್ರಿ ಮುಂದು!
ದೇಶ

ಸ'ಫಲ' ರಾಜತಂತ್ರ: ಬಾಂಗ್ಲಾ ಪ್ರಧಾನಿಗೆ ಪ್ರತಿ ಉಡುಗೊರೆಯಾಗಿ ಪೈನ್ ಆಪಲ್ ಕಳಿಸಲು ತ್ರಿಪುರಾ ಮುಖ್ಯಮಂತ್ರಿ ಮುಂದು!

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರಿಗೆ ತ್ರಿಪುರಾ ಸಿಎಂ ಬಿಪ್ಲಬ್ ಕುಮಾರ್ ದೇವ್ ಅತ್ಯುನ್ನತ ಗುಣಮಟ್ಟದ ಕ್ವೀನ್ ವೈವಿಧ್ಯದ ಅನಾನಸ್ ಹಣ್ಣುಗಳನ್ನು ಕಳಿಸಿಕೊಡಲಿದ್ದಾರೆ.

ತ್ರಿಪುರಾ: ಪ್ರಧಾನಿ ಮೋದಿ, ಸಿಎಂ ಬಿಪ್ಲಬ್ ದೇಬ್ ಇದ್ದ ವೇದಿಕೆಯಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ
ದೇಶ

ತ್ರಿಪುರಾ: ಪ್ರಧಾನಿ ಮೋದಿ, ಸಿಎಂ ಬಿಪ್ಲಬ್ ದೇಬ್ ಇದ್ದ ವೇದಿಕೆಯಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ

ಪ್ರಧಾನಿ ಮೋದಿ ಮತ್ತು ಸಿಎಂ ಬಿಪ್ಲಬ್ ದೇಬ್ ಪಾಲ್ಗೊಂಡಿದ್ದ ಕಾರ್ಯಕ್ರಮದ ವೇದಿಕೆಯಲ್ಲೇ ತ್ರಿಪುರಾ ಸಚಿವನೋರ್ವ ತನ್ನ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿ ಸಿಕ್ಕಿ ಬಿದ್ದಿದ್ದಾನೆ.

ಆದಾಯ ವೃದ್ದಿಗಾಗಿ 5000 ಕುಟುಂಬಗಳಿಗೆ ಗೋವುಗಳ ವಿತರಿಸಲು ಮುಂದಾದ ತ್ರಿಪುರಾ ಸಿಎಂ!
ದೇಶ

ಆದಾಯ ವೃದ್ದಿಗಾಗಿ 5000 ಕುಟುಂಬಗಳಿಗೆ ಗೋವುಗಳ ವಿತರಿಸಲು ಮುಂದಾದ ತ್ರಿಪುರಾ ಸಿಎಂ!

:ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ರಾಜ್ಯದಲ್ಲಿನ ನಿರುದ್ಯೋಗ ಹಾಗೂ ಅಪೌಷ್ಟಿಕತೆ ನಿವಾರಣೆಗಾಗಿ ಹೊಸ ಯೋಜನೆಯೊಂದನ್ನು ರೂಪಿಸಿದ್ದಾರೆ.ಅವರು ರಾಜ್ಯದ ಜನರಿಗೆ ಗೋ....

ಮಾಣಿಕ್ ಸರ್ಕಾರ್ ಯಿಂದ ರಿಪೋರ್ಟ್ ಕಾರ್ಡ್ ಕೇಳಿದ ತ್ರಿಪುರಾ ಸಿಎಂ ಬಿಪ್ಲಬ್ ಕುಮಾರ್ ದೇಬ್!
ದೇಶ

ಮಾಣಿಕ್ ಸರ್ಕಾರ್ ಯಿಂದ ರಿಪೋರ್ಟ್ ಕಾರ್ಡ್ ಕೇಳಿದ ತ್ರಿಪುರಾ ಸಿಎಂ ಬಿಪ್ಲಬ್ ಕುಮಾರ್ ದೇಬ್!

ತ್ರಿಪುರಾದಲ್ಲಿ ಉದ್ಯೋಗ ಹಾಗೂ ಆಹಾರ ಬಿಕ್ಕಟ್ಟು ಉಂಟಾಗಿರುವುದರ ಬಗ್ಗೆ ಮಾಜಿ ಸಿಎಂ ಮಾಣೀಕ್ ಸರ್ಕಾರ್ ಆರೋಪಿಸಿದ್ದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇಬ್, ಮಾಣಿಕ್ ಸರ್ಕಾರದ 25

ಬ್ರಿಟೀಷರ ವಿರುದ್ಧ ಪ್ರತಿಭಟಿಸಿ ಟಾಗೋರ್ ನೋಬೆಲ್ ಪ್ರಶಸ್ತಿ ಹಿಂತಿರುಗಿಸಿದ್ದರು: ತ್ರಿಪುರ ಸಿಎಂ ಬಿಪ್ಲಾಬ್ ಡೆಬ್
ದೇಶ

ಬ್ರಿಟೀಷರ ವಿರುದ್ಧ ಪ್ರತಿಭಟಿಸಿ ಟಾಗೋರ್ ನೋಬೆಲ್ ಪ್ರಶಸ್ತಿ ಹಿಂತಿರುಗಿಸಿದ್ದರು: ತ್ರಿಪುರ ಸಿಎಂ ಬಿಪ್ಲಾಬ್ ಡೆಬ್

ತ್ರಿಪುರ ಸಿಎಂ ಬಿಪ್ಲಾಬ್ ಕುಮಾರ್ ಡೆಬ್ ಇತ್ತೀಚೆಗೆ ಭಾರೀ ಸುದ್ದಿ ಮಾಡುತ್ತಿದ್ದಾರೆ. ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅಲ್ಲಿ ...

ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇವ್ ಹೇಳಿಕೆ ತಿರುಚಿದ ಮಾಧ್ಯಮಗಳು!
ದೇಶ

ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇವ್ ಹೇಳಿಕೆ ತಿರುಚಿದ ಮಾಧ್ಯಮಗಳು!

ಬುದ್ಧ ಪೂರ್ಣಿಮೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತ್ರಿಪುರಾ ಸಿಎಂ ಬಿಪ್ಲಬ್ ದೇವ್ ನೀಡಿದ್ದ ಹೇಳಿಕೆಯನ್ನು ಮಾಧ್ಯಮಗಳ ವರದಿಯಲ್ಲಿ ತಿರುಚಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ.

ಹಸು ಸಾಕುವ ಉದ್ಯೋಗದ ಬಗ್ಗೆ ತ್ರಿಪುರಾ ಸಿಎಂ ಹೇಳಿಕೆಗೆ ಅಮುಲ್ ಎಂಡಿ ಬೆಂಬಲ!
ದೇಶ

ಹಸು ಸಾಕುವ ಉದ್ಯೋಗದ ಬಗ್ಗೆ ತ್ರಿಪುರಾ ಸಿಎಂ ಹೇಳಿಕೆಗೆ ಅಮುಲ್ ಎಂಡಿ ಬೆಂಬಲ!

ಸರ್ಕಾರಿ ಉದ್ಯೋಗಗಳ ಹಿಂದೆ ಓಡುವ ಬದಲು ಪಶುಸಂಗೋಪನೆ (ಹಸುಗಳನ್ನು ಸಾಕುವುದು) ಯ ಉದ್ಯೋಗವನ್ನೂ ಪರಿಗಣಿಸುವಂತೆ ಯುವಕರಿಗೆ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೆಬ್ ಸಲಹೆ ನೀಡಿದ