ದೇಶಡೆಹ್ರಾಡೂನ್ನಲ್ಲಿ ತ್ರಿಪುರಾ ವಿದ್ಯಾರ್ಥಿಯ ಹತ್ಯೆ 'ಭಯಾನಕ ದ್ವೇಷ ಅಪರಾಧ': BJP ವಿರುದ್ಧ ರಾಹುಲ್ ಗಾಂಧಿ ಕಿಡಿ!
ಡಿಸೆಂಬರ್ 9 ರಂದು ಡೆಹ್ರಾಡೂನ್ನಲ್ಲಿ ನಡೆದಿದ್ದ ಜನಾಂಗೀಯ ನಿಂದನೆಯನ್ನು ವಿರೋಧಿಸಿದ ಪಶ್ಚಿಮ ತ್ರಿಪುರಾ ಜಿಲ್ಲೆಯ ನಂದನ್ನಗರದ 24 ವರ್ಷದ ಏಂಜೆಲ್ ಚಕ್ಮಾ ಮೇಲೆ ಆರು ಜನರ ಗುಂಪು ಹಲ್ಲೆ ನಡೆಸಿತ್ತು.