Tripura

ಪ್ರತಿಮೆ ಧ್ವಂಸ ಪ್ರಕರಣ: ಬಿಜೆಪಿ ಕಾರ್ಯಕರ್ತ, ಮುಖಂಡರ ಕೈವಾಡವಿದ್ದರೆ ಶಿಸ್ತು ಕ್ರಮ: ಅಮಿತ್ ಶಾ
ದೇಶ

ಪ್ರತಿಮೆ ಧ್ವಂಸ ಪ್ರಕರಣ: ಬಿಜೆಪಿ ಕಾರ್ಯಕರ್ತ, ಮುಖಂಡರ ಕೈವಾಡವಿದ್ದರೆ ಶಿಸ್ತು ಕ್ರಮ: ಅಮಿತ್ ಶಾ

ಘಟನೆಯಲ್ಲಿ ಬಿಜೆಪಿ ಮುಖಂಡರು ಅಥವಾ ಕಾರ್ಯಕರ್ತರು ಪಾಲ್ಗೊಂಡಿರುವುದು ಸಾಬೀತಾದರೆ ಕಠಿಣ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದೆ.

ಪುತ್ಥಳಿಗಳ ಮೇಲಿನ ದಾಳಿಕೋರರ ವಿರುದ್ಧ ಕಠಿಣ ಕ್ರಮ ಜರುಗಿಸಿ: ರಾಜನಾಥ್ ಸಿಂಗ್
ದೇಶ

ಪುತ್ಥಳಿಗಳ ಮೇಲಿನ ದಾಳಿಕೋರರ ವಿರುದ್ಧ ಕಠಿಣ ಕ್ರಮ ಜರುಗಿಸಿ: ರಾಜನಾಥ್ ಸಿಂಗ್

ಪುತ್ಥಳಿಗಳ ಮೇಲಿನ ದಾಳಿಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ರಾಜಕೀಯ ಪಕ್ಷಗಳಿಗೆ ಸೂಚನೆ ನೀಡಿದ್ದಾರೆ.

ತ್ರಿಪುರಾ: ಬಿಜೆಪಿ ಅಧಿಕಾರಕ್ಕೆ ಬಂದ 2 ದಿನಗಳಲ್ಲಿ ಲೆನಿನ್ ಪ್ರತಿಮೆ ಧ್ವಂಸ!
ದೇಶ

ತ್ರಿಪುರಾ: ಬಿಜೆಪಿ ಅಧಿಕಾರಕ್ಕೆ ಬಂದ 2 ದಿನಗಳಲ್ಲಿ ಲೆನಿನ್ ಪ್ರತಿಮೆ ಧ್ವಂಸ!

ತ್ರಿಪುರಾದಲ್ಲಿ ಅಚ್ಚರಿಯ ರೀತಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಅಧಿಕಾರಕ್ಕೆ ಬಂದ 48 ಗಂಟೆಗಳಲ್ಲಿ ರಷ್ಯಾದ ಕಮ್ಯುನಿಸ್ಟ್ ನಾಯಕ ವ್ಲಾದಿಮಿರ್ ಲೆನಿನ್ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ.

ತ್ರಿಪುರಾದ ಮುಂದಿನ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೆಬ್
ದೇಶ

ತ್ರಿಪುರಾದ ಮುಂದಿನ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೆಬ್

ತ್ರಿಪುರಾ ಬಿಜೆಪಿ ಅಧ್ಯಕ್ಷ ಮತ್ತು ಹೊಸದಾಗಿ ಆಯ್ಕೆಗೊಂಡ ಶಾಸಕ ಬಿಪ್ಲಾಬ್ ಕುಮಾರ್ ದೆಬ್ ಪಕ್ಷದ ...

ಹಣ ಬಲ, ಮಾಧ್ಯಮಗಳ ಅಪಪ್ರಚಾರ ಎಡಪಕ್ಷ ಸೋಲಿಗೆ ಕಾರಣ: ಮಾಣಿಕ್ ಸರ್ಕಾರ್
ದೇಶ

ಹಣ ಬಲ, ಮಾಧ್ಯಮಗಳ ಅಪಪ್ರಚಾರ ಎಡಪಕ್ಷ ಸೋಲಿಗೆ ಕಾರಣ: ಮಾಣಿಕ್ ಸರ್ಕಾರ್

ಊಹಿಸಲಾಗದಷ್ಟು ಹಣ ಬಲ ಮತ್ತು ಮಾಧ್ಯಮಗಳ ನಿರಂತರ ಅಪಪ್ರಚಾರವೇ ಸಿಪಿಐಎಂ ನೇತೃತ್ವದ ಎಡಪಕ್ಷ...

ತ್ರಿಪುರ ಮುಖ್ಯಮಂತ್ರಿ ಸ್ಥಾನಕ್ಕೆ ಮಾಣಿಕ್ ಸರ್ಕಾರ್ ರಾಜಿನಾಮೆ
ದೇಶ

ತ್ರಿಪುರ ಮುಖ್ಯಮಂತ್ರಿ ಸ್ಥಾನಕ್ಕೆ ಮಾಣಿಕ್ ಸರ್ಕಾರ್ ರಾಜಿನಾಮೆ

ತ್ರಿಪುರ ನಿರ್ಗಮಿತ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರು ಭಾನುವಾರ ತಮ್ಮ ಸ್ಥಾನಕ್ಕೆ ರಾಜಿ ನಾಮೆ ನೀಡಿದ್ದಾರೆ.

ರಾಹುಲ್ ಗಾಂಧಿ ಸೋಲಲ್ಲ, ಅವರಿಗೂ ಒಂದಷ್ಟು ಸಮಯ ಕೊಡಿ: ಫಾರೂಕ್ ಅಬ್ದುಲ್ಲಾ!
ದೇಶ

ರಾಹುಲ್ ಗಾಂಧಿ ಸೋಲಲ್ಲ, ಅವರಿಗೂ ಒಂದಷ್ಟು ಸಮಯ ಕೊಡಿ: ಫಾರೂಕ್ ಅಬ್ದುಲ್ಲಾ!

ಈಶಾನ್ಯ ಭಾರತದ ಮೂರು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ರಾಹುಲ್ ಗಾಂಧಿ ಅವರ ಸೋಲಲ್ಲ, ಪಕ್ಷ ಸಂಘಟನೆಗೆ ಅವರಿಗೂ ಒಂದಷ್ಟು ಸಮಯ ಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಈಶಾನ್ಯ ಭಾರತಕ್ಕೂ ಹಬ್ಬಿದ ಬಿಜೆಪಿ ನೆಲೆ: ರಾಜ್ಯ ವಿಧಾನಸಭೆ, 2019ರ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಸಾಧ್ಯತೆ
ದೇಶ

ಈಶಾನ್ಯ ಭಾರತಕ್ಕೂ ಹಬ್ಬಿದ ಬಿಜೆಪಿ ನೆಲೆ: ರಾಜ್ಯ ವಿಧಾನಸಭೆ, 2019ರ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಸಾಧ್ಯತೆ

ಭಾರತೀಯ ಜನತಾ ಪಕ್ಷ(ಬಿಜೆಪಿ) ತ್ರಿಪುರಾದಲ್ಲಿ ಐತಿಹಾಸಿಕ ಗೆಲುವು ಮತ್ತು ನಾಗಾಲ್ಯಾಂಡ್‌, ಮೇಘಾಲಯಗಳಲ್ಲಿ ಮಹತ್ವದ ಪ್ರಗತಿ.....

ವಿಧಾನಸಭೆ ಚುನಾವಣೆ: ಮೇಘಾಲಯದಲ್ಲಿ ಕಾಂಗ್ರೆಸ್ ಮುನ್ನಡೆ, ನಾಗಾಲ್ಯಾಂಡ್ ನಲ್ಲಿ ಅಧಿಕಾರದತ್ತ ಎನ್ ಡಿಪಿಪಿ ಮೈತ್ರಿಕೂಟ
ದೇಶ

ವಿಧಾನಸಭೆ ಚುನಾವಣೆ: ಮೇಘಾಲಯದಲ್ಲಿ ಕಾಂಗ್ರೆಸ್ ಮುನ್ನಡೆ, ನಾಗಾಲ್ಯಾಂಡ್ ನಲ್ಲಿ ಅಧಿಕಾರದತ್ತ ಎನ್ ಡಿಪಿಪಿ ಮೈತ್ರಿಕೂಟ

ತೀವ್ರ ಕುತೂಹಲ ಕೆರಳಿಸಿರುವ ಈಶಾನ್ಯ ಭಾರತದ ಮೂರು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ತ್ರಿಪುರಾದಲ್ಲಿ ಬಿಜೆಪಿ ಮತ್ತು ಎಡಪಕ್ಷಗಳ ನಡುವೆ ತೀವ್ರ ಪೈಪೋಟಿ ಎದುರಾಗಿದೆ.