Tripura

ಮೂರೂ ರಾಜ್ಯಗಳಲ್ಲಿ ಸರ್ಕಾರ ರಚಿಸುವ ವಿಶ್ವಾಸವಿದೆ: ಕೇಂದ್ರ ಸಚಿವ ಕಿರೆಣ್ ರಿಜಿಜು
ಈಶಾನ್ಯ ಭಾರತದ ಮೂರೂ ರಾಜ್ಯಗಳಲ್ಲಿ ಬಿಜೆಪಿ ಮೈತ್ರಿಕೂಟ ಸರ್ಕಾರ ರಚನೆ ಮಾಡುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವ ಕಿರೆಣ್ ರಿಜಿಜು ಹೇಳಿದ್ದಾರೆ.

ಮುಖ್ಯಮಂತ್ರಿಯಾಗಲು ಸಿದ್ಧ: ತ್ರಿಪುರಾ ಬಿಜೆಪಿ ಮುಖ್ಯಸ್ಥ ಬಿಪ್ಲಾಬ್ ಕುಮಾರ್ ದೇಬ್
ತ್ರಿಪುರಾದಲ್ಲಿ ಮುಖ್ಯಮಂತ್ರಿಯಾಗಲು ಸಿದ್ಧವಿರುವುದಾಗಿ ತ್ರಿಪುರಾ ಬಿಜೆಪಿ ಘಟಕದ ಅಧ್ಯಕ್ಷ ಬಿಪ್ ಲಾಬ್ ಕುಮಾರ್ ದೇಬ್ ಹೇಳಿದ್ದಾರೆ.

ಮೂರು ಈಶಾನ್ಯ ರಾಜ್ಯಗಳ ಮತ ಎಣಿಕೆ ಆರಂಭ: ನಾಗಾಲ್ಯಾಂಡ್ ತ್ರಿಪುರದಲ್ಲಿ ಬಿಜೆಪಿ ಮುನ್ನಡೆ
ಇತ್ತೀಚೆಗೆ ನಾಗಾಲ್ಯಾಂಡ್, ತ್ರಿಪುರಾ ಮತ್ತು ಮಣಿಪುರ ವಿಧಾನಸಭೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು. ಬಿಗಿ ಭದ್ರತೆಯಲ್ಲಿ ಮತ ಎಣಿಕೆ ...

ತ್ರಿಪುರದಲ್ಲಿ ಬಿಜೆಪಿ 'ಹಣ ಬಲ'ದಿಂದ ಗೆಲುವು ಸಾಧಿಸಿದೆ: ಸಿಪಿಐ(ಎಂ) ಆರೋಪ
ತ್ರಿಪುರ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಭರ್ಜರಿ ಗೆಲುವು ಸಾಧಿಸಿದ್ದು, ....

ತ್ರಿಪುರಾ ವಿಧಾನಸಭೆ ಚುನಾವಣೆ: ಅಧಿಕಾರದತ್ತ ಬಿಜೆಪಿ, ಆಡಳಿತಾ ರೂಢ ಸಿಪಿಐಗೆ ಬಾರಿ ಮುಖಭಂಗ
ತೀವ್ರ ಕುತೂಹಲ ಕೆರಳಿಸಿದ್ದ ತ್ರಿಪುರಾ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾ ರೂಢ ಸಿಪಿಎಂ ಪಕ್ಷಕ್ಕೆ ಭಾರಿ ಮುಖಭಂಗವಾಗಿದ್ದು,...

ರಾಜಕೀಯದಲ್ಲಿ ರಾಹುಲ್ ಇನ್ನೂ ನರ್ಸರಿ, ಅಮಿತ್ ಶಾ ಸ್ನಾತಕೋತ್ತರ ಪದವಿಧರ: ಬಿಜೆಪಿ ಮುಖಂಡ ಹಿಮಂತ ಬಿಸ್ವಾ
ರಾಜಕೀಯದಲ್ಲಿ ರಾಹುಲ್ ಇನ್ನೂ ನರ್ಸರಿ ವಿದ್ಯಾರ್ಥಿ, ಅಮಿತ್ ಶಾ ಸ್ನಾತಕೋತ್ತರ ಪದವಿದರರಾಗಿದ್ದಾರೆ ಎಂದು ತ್ರಿಪುರಾ ಮಾಜಿ ಸಚಿವ ಹಾಗೂ ಹಿರಿಯ ಬಿಜೆಪಿ ಮುಖಂಡ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಚುನಾವಣೋತ್ತರ ಸಮೀಕ್ಷೆ: ತ್ರಿಪುರಾದಲ್ಲಿ ಬಿಜೆಪಿಗೆ ಅಧಿಕಾರ!
ಮೂರು ಈಶಾನ್ಯ ರಾಜ್ಯಗಳ ವಿಧಾನಸಭೆಗೆ ಮತದಾನ ಮುಕ್ತಾಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ.

ತ್ರಿಪುರಾ ಚುನಾವಣೆ: 60 ವಿಧಾನಸಭೆ ಕ್ಷೇತ್ರಗಳ ಪೈಕಿ 59ರಲ್ಲಿ ಮತದಾನ ಪ್ರಗತಿಯಲ್ಲಿ
ತ್ರಿಪುರಾ ವಿಧಾನಸಭೆಯ 60 ಕ್ಷೇತ್ರಗಳ ಪೈಕಿ 59 ಕ್ಷೇತ್ರಗಳಿಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಮತದಾರರು ಮತಗಟ್ಟೆಯ ಎದುರು ತಮ್ಮ ಸಾಂವಿಧಾನಿಕ ಹಕ್ಕು...

ಬಿಜೆಪಿಯಿಂದ ತ್ರಿಪುರಾ ಇತಿಹಾಸ ಒಡೆಯುವ ಯತ್ನ : ಮಾಣಿಕ್ ಸರ್ಕಾರ್
ಈಶಾನ್ಯ ರಾಜ್ಯ ತ್ರಿಪುರಾದಲ್ಲಿನ ಇತಿಹಾಸವನ್ನು ಒಡೆದು ಹಾಕಲು ಬಿಜೆಪಿ ಪಿತೂರಿ ನಡೆಸಿದೆ ಎಂದು ದೇಶದಲ್ಲಿಯೇ ಅತಿ ಬಡ ಮುಖ್ಯಮಂತ್ರಿ ಎಂದೇ ಹೆಸರಾಗಿರುವ ಮಾಣಿಕ್ ಸರ್ಕಾರ್ ಹೇಳಿದ್ದಾರೆ.

