ದೇಶಕೇರಳಂನ ತ್ರಿಶೂರ್ನಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ: ತಮಿಳುನಾಡಿನ 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿ ಎಂಟು ಮಂದಿ ಸಾವು; Video
ಪನಂಬಿಕ್ಕುನ್ನು ಸೆಂಟರ್ನಲ್ಲಿ ಈ ದಾರುಣ ಅಪಘಾತ ಸಂಭವಿಸಿದ್ದು, ದಿಂಡಿಗಲ್ನ ಪಿಎಸ್ಎನ್ಎ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.