Trivandrum

ವೈಯುಕ್ತಿಕ ತುರ್ತುಪರಿಸ್ಥಿತಿ: ಟೀಂ ಇಂಡಿಯಾ ಕ್ಯಾಂಪ್ ಬಿಟ್ಟು ಮುಂಬೈಗೆ ದೌಡಾಯಿಸಿದ ವಿರಾಟ್ ಕೊಹ್ಲಿ
ಐಸಿಸಿ ವಿಶ್ವಕಪ್ ಟೂರ್ನಿಯ ವಾರ್ಮಪ್ ಮ್ಯಾಚ್ ನಲ್ಲಿ ತೊಡಗಿರುವ ಭಾರತ ಕ್ರಿಕೆಟ್ ತಂಡದ ಆಟಗಾರ ರನ್ ಮೆಷಿನ್ ವಿರಾಟ್ ಕೊಹ್ಲಿ ವೈಯುಕ್ತಿಕ ತುರ್ತುಪರಿಸ್ಥಿತಿಯಿಂದಾಗಿ ಕ್ಯಾಂಪ್ ತೊರೆದು ದಿಢೀರನೆ ಮುಂಬೈಗೆ ವಾಪಸಾಗಿದ್ದಾರೆ.

ಕೇರಳದಲ್ಲಿ ಹೊಸ ದಾಖಲೆ ಬರೆದ ತಾಪಮಾನ: 54 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು
ದೇವರನಾಡು ಕೇರಳದಲ್ಲಿ ತಾಪಮಾನ ಹೊಸ ದಾಖಲೆ ಬರೆದಿದ್ದು, ಕೋಝಿಕ್ಕೋಡ್ ಮತ್ತು ತಿರುವನಂತಪುರಂನಲ್ಲಿ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

