Triveni Sangam

ಮಹಾಕುಂಭ ಮೇಳ: ಪವಿತ್ರ ಸ್ನಾನದ ವೇಳೆ ಕತ್ರಿನಾ ಕೈಫ್ ವಿಡಿಯೋ ರೆಕಾರ್ಡ್; 'ಅಸಹ್ಯಕರ' ಎಂದ ರವೀನಾ ಟಂಡನ್
ಬಾಲಿವುಡ್ ನಟ ವಿಕ್ಕಿ ಕೌಶಲ್ ಅವರ ಪತ್ನಿ ಕತ್ರೀನಾ ಫೆಬ್ರುವರಿ 24 ರಂದು ತನ್ನ ಅತ್ತೆ ವೀಣಾ ಕೌಶಲ್ ಜೊತೆಗೆ ಕುಂಭ ಮೇಳದಲ್ಲಿ ಪಾಲ್ಗೊಂಡಿದ್ದರು.

ಮಹಾಕುಂಭ ಮೇಳ 2025: ಮುಕ್ತಾಯಕ್ಕೆ ಇನ್ನೂ ನಾಲ್ಕು ದಿನ ಬಾಕಿ, ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಜೆಪಿ ನಡ್ಡಾ, ಯೋಗಿ ಆದಿತ್ಯನಾಥ್!
ಇಂದು ಅರೈಲ್‌ನಲ್ಲಿರುವ ತ್ರಿವೇಣಿ ಅತಿಥಿ ಗೃಹಕ್ಕೆ ಆಗಮಿಸಿದ ಜೆ. ಪಿ. ನಡ್ಡಾ ಅವರನ್ನು ಸಿಎಂ ಯೋಗಿ ಆದಿತ್ಯನಾಥ್ ಸ್ವಾಗತಿಸಿದರು. ತದನಂತರ ಮಧ್ಯಾಹ್ನ 3 ಗಂಟೆಗೆ ಉಭಯ ನಾಯಕರು ಗಂಗಾ ನದಿಗೆ ಅರ್ಘ್ಯ ಸಲ್ಲಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.

ಮಹಾಕುಂಭಮೇಳದಲ್ಲಿ ಇದುವರೆಗೆ 52 ಕೋಟಿಗೂ ಅಧಿಕ ಮಂದಿ ಪವಿತ್ರ ಸ್ನಾನ: ಪೊಲೀಸರಿಂದ ಭದ್ರತೆ ಪರಿಶೀಲನೆ
ಪ್ರಯಾಗ್‌ರಾಜ್ ರೈಲು ನಿಲ್ದಾಣದಲ್ಲಿ ಭಕ್ತರ ಬೃಹತ್ ದಟ್ಟಣೆ ಕಂಡುಬಂದಿದೆ. ಅಗಾಧ ಜನಸಂದಣಿಯನ್ನು ನಿರ್ವಹಿಸಲು ಪೊಲೀಸ್ ಅಧಿಕಾರಿಗಳು ನಿರಂತರವಾಗಿ ಜಾಗರೂಕರಾಗಿದ್ದರು.

ಟಿ ನರಸೀಪುರ ತ್ರಿವೇಣಿ ಸಂಗಮದಲ್ಲಿ ಕುಂಭ ಮೇಳ: ಅದ್ಧೂರಿಯಾಗಿ ನಡೆದ ಕಾವೇರಿ ಆರತಿ; ಡಿಕೆಶಿ ಪುಣ್ಯ ಸ್ನಾನ
ದಕ್ಷಿಣ ಪ್ರಯಾಗ ಎಂದೇ ಪ್ರಸಿದ್ಧಿ ಪಡೆದಿರುವ ಮೈಸೂರು ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಹರಿದು ಬಂದಿದ್ದ ಭಕ್ತ ಸಾಗರವು ‘ಕಾವೇರಿ ಆರತಿ’ಯ ಬೆಳಗನ್ನು ಕಣ್ತುಂಬಿಕೊಂಡಿತು.

Watch | Maha Kumbh: ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ಮೋದಿ ಪುಣ್ಯ ಸ್ನಾನ

ಪ್ರಯಾಗ್ ರಾಜ್ ನಂತರ ಮತ್ತೊಂದು ಕುಂಭಮೇಳಕ್ಕೆ ರಾಜ್ಯ ಸಜ್ಜು: ಟಿ ನರಸೀಪುರದ ತ್ರಿವೇಣಿ ಸಂಗಮದಲ್ಲಿ ದಕ್ಷಿಣದ ಕುಂಭಕ್ಕೆ ಸಿದ್ಧತೆ
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕುಂಭಮೇಳದ ಮಾದರಿಯಲ್ಲಿ ಮೈಸೂರಿನ ಟಿ ನರಸೀಪುರದಲ್ಲಿರುವ ತ್ರಿವೇಣಿ ಸಂಗಮವನ್ನು ಪ್ರಮುಖ ಯಾತ್ರಾ ಸ್ಥಳವನ್ನಾಗಿ ಮಾಡಲು ಕರ್ನಾಟಕ ಸರ್ಕಾರಿ ಸಂಸ್ಥೆಗಳು ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಿವೆ.

ಮಹಾ ಕುಂಭ ಮೇಳ: ಇಲ್ಲಿಯವರೆಗೆ ಸಂಗಮದಲ್ಲಿ 35 ಕೋಟಿ ಜನರ ಸ್ನಾನ- ಅಧಿಕೃತ ಮಾಹಿತಿ
ಸೋಮವಾರ ಬೆಳಗ್ಗೆ 8 ಗಂಟೆಯ ಹೊತ್ತಿಗೆ 6.2 ಮಿಲಿಯನ್ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ಐತಿಹಾಸಿಕ ದಾಖಲೆ ಬರೆದಿದ್ದಾರೆ.

Watch | Mauni Amavasya ಸ್ನಾನಕ್ಕೆ ಕಿಕ್ಕಿರಿದ ಭಕ್ತಾದಿಗಳು; Prayagraj ನಲ್ಲಿ ಕಾಲ್ತುಳಿತ!

ಮಹಾಕುಂಭ ಮೇಳ: ಇಲ್ಲಿಯವರೆಗೆ 147.6 ಮಿಲಿಯನ್ ಜನರಿಂದ ಪವಿತ್ರ ಸ್ನಾನ
ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.

