Trivikrama

ತಮ್ಮ 2ನೇ ಸಿನಿಮಾದಲ್ಲಿ ಗ್ಯಾಂಗ್‌ಸ್ಟರ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಕ್ರಮ್ ರವಿಚಂದ್ರನ್
ತ್ರಿವಿಕ್ರಮ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ನಟ ವಿಕ್ರಮ್ ರವಿಚಂದ್ರನ್ ಅವರು ತಮ್ಮ ಎರಡನೇ ಚಿತ್ರಕ್ಕೆ ಅಂತಿಮವಾಗಿ ಸಹಿ ಹಾಕಿದ್ದಾರೆ. ನಟ-ನಿರ್ದೇಶಕ ಕಾರ್ತಿಕ್ ರಾಜನ್ ಅವರ ಚೊಚ್ಚಲ ನಿರ್ದೇಶನದಲ್ಲಿ ಗ್ಯಾಂಗ್‌ಸ್ಟರ್ ವಿಚಾರವನ್ನು ಆಯ್ದುಕೊಂಡಿದ್ದು, ಚಿತ್ರಕ್ಕೆ ಭಾನುವಾರ ಮುಹೂರ್ತ ನೆರವೇರಿದೆ.

ಇಂದಿನ ಕಾಲದಲ್ಲಿ ಹಿರೋಯಿನ್ ಇಮೇಜ್ ಬದಲಾಗಿದೆ: ಆಕಾಂಕ್ಷಾ ಶರ್ಮಾ
ಕ್ರೇಜಿಸ್ಟಾರ್ ಡಾ. ರವಿಚಂದ್ರನ್ ಅವರ ಪುತ್ರ ವಿಕ್ರಮ್ ರವಿಚಂದ್ರನ್ ಜೊತೆಯಲ್ಲಿ 'ತ್ರಿವಿಕ್ರಮನೊಂದಿಗೆ ಸ್ಯಾಂಡಲ್ ವುಡ್ ಪ್ರವೇಶಿಸಿರುವ ನಟಿ ಆಕಾಂಕ್ಷಾ ಶರ್ಮಾ, ಚಿತ್ರ ಬಿಡುಗಡೆಯ ಬಗ್ಗೆ ಉತ್ಸುಕರಾಗಿದ್ದಾರೆ.

ರವಿಚಂದ್ರನ್ ಪುತ್ರನಿಗೆ ನಿರ್ದೇಶನ ಮಾಡುವುದು ಹೆಮ್ಮೆಯ ವಿಷಯ: ತ್ರಿವಿಕ್ರಮ ಡೈರೆಕ್ಟರ್ ಸಹನಾ ಮೂರ್ತಿ
ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ 'ತ್ರಿವಿಕ್ರಮ' ಜೂನ್ 24ರಂದು ಬಿಡುಗಡೆಯಾಗಲಿದೆ.

ಶಕುಂತಲಾ ಶೇಕ್ ಯುವರ್ ಬಾಡಿ 'ತ್ರಿವಿಕ್ರಮ' ಚಿತ್ರದ ವಿಡಿಯೋ ಸಾಂಗ್!
ವಿಕ್ರಮ್ ರವಿಚಂದ್ರನ್ ಅಭಿನಯದ ತ್ರಿವಿಕ್ರಮ ಚಿತ್ರದ ಶಕುಂತಲಾ ಶೇಕ್ ಯುವರ್ ಬಾಡಿ ಪ್ಲೀಸ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಚಿತ್ರವನ್ನು ಸಹನಾ ಮೂರ್ತಿ ನಿರ್ದೇಶಿಸಿದ್ದಾರೆ.

ತ್ರಿವಿಕ್ರಮ ಚಿತ್ರದ 'ಪ್ಲೀಸ್ ಮಮ್ಮಿ' ಹಾಡಿಗೆ ಭರ್ಜರಿ ಪ್ರಶಂಸೆ
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕರಾಗಿ ನಟಿಸುತ್ತಿರುವ ತ್ರಿವಿಕ್ರಮ ಚಿತ್ರದ ‘ಮಮ್ಮಿ ಪ್ಲೀಸ್ ಮಮ್ಮಿ’ ಹಾಡಿಗೆ ಭರ್ಜರಿ ಪ್ರಶಂಸೆ ವ್ಯಕ್ತವಾಗಿದೆ.

ತಮ್ಮ ಮುಂದಿನ ಚಿತ್ರದಲ್ಲಿ ರಗಡ್ ಲುಕ್ ನಲ್ಲಿ ವಿಕ್ರಮ್ ರವಿಚಂದ್ರನ್
ವಿಕ್ರಮ್ ರವಿಚಂದ್ರನ್ ಅವರ ಮೊದಲ ಸಿನಿಮಾ ತ್ರಿವಿಕ್ರಮ ಬಿಡುಗಡೆಗೆ ಅವರ ಅಭಿಮಾನಿಗಳು ಕಾಯುತ್ತಿರುವಾಗಲೇ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಪುತ್ರ ಎರಡನೇ ಸಿನಿಮಾಗೆ ತಯಾರಾಗುತ್ತಿದ್ದಾರೆ.

ಕ್ರೇಜಿಸ್ಟಾರ್ ಮಗ ಎಂಬ ಹಣೆಪಟ್ಟಿ ಮುಖ್ಯವಲ್ಲ, ಸ್ವಂತ ಪ್ರತಿಭೆ ತೋರಿಸಬೇಕು: ವಿಕ್ರಮ್ ರವಿಚಂದ್ರನ್
ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ಅವರ ಹುಟ್ಟುಹಬ್ಬದ ದಿನವಾದ ನಿನ್ನೆ (ಆಗಸ್ಟ್ 16) ತ್ರಿವಿಕ್ರಮ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿತ್ತು.

ವಿಕ್ರಮ್ ಅಭಿನಯದ ತ್ರಿವಿಕ್ರಮ ಟೀಸರ್
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅಭಿನಯದ ತ್ರಿವಿಕ್ರಮ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಹನಾ ಮೂರ್ತಿ ನಿರ್ದೇಶಿಸಿದ್ದಾರೆ.

ವಿಕ್ರಮ್ ರವಿಚಂದ್ರನ್ 'ತ್ರಿವಿಕ್ರಮ' ಆಡಿಯೋ ರೂ.50 ಲಕ್ಷಕ್ಕೆ ಮಾರಾಟ
ವಿಕ್ರಮ್ ರವಿಚಂದ್ರನ್ ಅಭಿನಯದ ತ್ರಿವಿಕ್ರಮ ಚಿತ್ರದ ಆಡಿಯೋ ಹಕ್ಕುಗಳನ್ನು 50 ಲಕ್ಷ ರೂ.ಗೆ ಮಾರಾಟ ಮಾಡಲಾಗಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ನಾಯಕನಾಗಿರುವ ಚೊಚ್ಚಲ ಚಿತ್ರವಾಗಿರುವ ತ್ರಿವಿಕ್ರಮ ಈ ಮೂಲಕ ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಸೆನ್ಶೇಷನ್ ಹುಟ್ಟಿಸಿದೆ,. .

