trouble

ನಾನು ವೀಕ್, ಅವರು ಸ್ಟ್ರಾಂಗ್, ಸತ್ಯ ಹೇಳುವ ಸ್ಥಿತಿಯಲ್ಲಿ ನಾನಿಲ್ಲ: ರಾಮಮಂದಿರ ದೇಣಿಗೆ ಅಕ್ರಮದ ಬಗ್ಗೆ ಬ್ರಿಜ್ ಭೂಷಣ್ ಮಾತು!
ನಾನು ತುಂಬಾ ದುರ್ಬಲ ವ್ಯಕ್ತಿ. ಅವರು ಬಹಳ ಪ್ರಭಾವಶಾಲಿ ಜನರು, ನಾನು ಸತ್ಯವನ್ನು ಮಾತನಾಡಿದರೆ ತೊಂದರೆಗೆ ಸಿಲುಕುತ್ತೇನೆ. ನನಗೆ ಈಗ ಸತ್ಯವನ್ನು ಮಾತನಾಡಲು ಧೈರ್ಯವಿಲ್ಲ. ಸಮಯ ಬಂದರೆ, ನಾನು ಮಾತನಾಡುತ್ತೇನೆ"

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿ ವಿವಾದ: ಮಮತಾಗೆ ತಳಮಳ (ನೇರ ನೋಟ)
ಪಶ್ಚಿಮ ಬಂಗಾಳದಲ್ಲಿ ಒಟ್ಟು 294 ವಿಧಾನಸಭಾ ಕ್ಷೇತ್ರಗಳು. ಇನ್ನು ಮೂರ್ನಾಲ್ಕು ತಿಂಗಳಿನಲ್ಲಿ ಅಸೆಂಬ್ಲಿ ಚುನಾವಣೆ. ಅಲ್ಲೀಗ ಚುನಾವಣಾ ರಾಜಕಾರಣದ ಮೇಲಾಟ.

West Bengal:ಆನ್ ಲೈನ್ ಫ್ರೆಂಡ್ ಗಾಗಿ ನೆದರ್ಲ್ಯಾಂಡ್ಸ್ ನಿಂದ ನಾಡಿಯಾವರೆಗೂ ಬಂದು ಪೊಲೀಸರ ಅತಿಥಿಯಾದ ಡಚ್ ಪ್ರಜೆ! ಆಗಿದ್ದೇನು?
ನೆದರ್ಲ್ಯಾಂಡ್ಸ್ನ ಆಮ್ಸ್ಟರ್ಡ್ಯಾಮ್ನಿಂದ ಬಂಗಾಳದ ನಾಡಿಯಾದವರೆಗೆ ಪ್ರಯಾಣಿಸಿದ ಹೆನ್ರಿಕ್ಸ್, ತಾನು ತುಂಬಾ "ಅವಮಾನ" ಮತ್ತು "ಅಗೌರವ" ಅನುಭವಿಸಿದ್ದು, ಭಾರತಕ್ಕೆ ಮರಳಿ ಬರಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.

ಬ್ರಿಟನ್ ಪ್ರಧಾನಿ ಸುನಕ್ ಗೆ ನಾಯಿಯಿಂದ ಸಂಕಷ್ಟ!
ನಾಯಿಯ ವಿಷಯವಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸಂಕಷ್ಟ ಎದುರಿಸುವ ಪರಿಸ್ಥಿತಿ ಉಂಟಾಗಿದೆ.

ಧಾರವಾಡದ 'ಕಿಲ್ಲರ್' ಹೆದ್ದಾರಿಗಳು: ಕ್ರಮ ಕೈಗೊಳ್ಳದ ಅಧಿಕಾರಿಗಳು, ಪ್ರಯಾಣಿಕರ ಆಕ್ರೋಶ
ಹುಬ್ಬಳ್ಳಿ-ಧಾರವಾಡ, ಕುಂದಗೋಳ, ಕಲಘಟಗಿ, ನವಲಗುಂದ, ಅಳ್ನಾವರ ರಸ್ತೆಗಳು ಪ್ರಯಾಣಿಕ ಸ್ನೇಹಿಯಾಗಿಲ್ಲ. ಪ್ರತಿನಿತ್ಯ ಅಪಘಾತಗಳು ಸಾಮಾನ್ಯವೆನಿಸಿದೆ. ಈ ರಸ್ತೆಗಳಲ್ಲಿ ಸಾವು-ನೋವುಗಳು ವರದಿಯಾಗುತ್ತಿವೆ.

ರಾಯಬಾಗ: ಸುಗಂಧಾ ದೇವಿ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ 30 ಜನ ನೆರವಿನ ನಿರೀಕ್ಷೆಯಲ್ಲಿ
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮ ದೇವತೆಯಾಗಿರುವ ಶ್ರೀ ಸುಗಂಧಾ ದೇವಿ ಜಾತ್ರಾ ಮಹೋತ್ಸವಕ್ಕೆ ವ್ಯಾಪಾರಕ್ಕಾಗಿ ಮಹಾರಾಷ್ಟ್ರದಿಂದ ಆಗಮಿಸಿದ ಜನರು ಲಾಕ್ ಡೌನ್ ಹಿನ್ನೆಲೆಯಲ್ಲಿ ಇಲ್ಲಿಯೇ ಉಳಿದಿದ್ದು ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಕೃಷ್ಣಮೃಗ ಬೇಟೆ ಪ್ರಕರಣ: ಸೊನಾಲಿ, ಸೈಫ್, ಟಬುಗೆ ಹೆಚ್ಚಾದ ಸಂಕಷ್ಟ?
ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟಿಯರಾದ ಸೊನಾಲಿ ಬೆಂದ್ರೆ, ನೀಲಂ ಕೊಠಾರಿ, ಟಬು ನಟ ಸೈಫ್ ಅಲಿಖಾನ್ ಹಾಗೂ ಇತರರನ್ನು ಖುಲಾಸೆಗೊಳಿಸಿದ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ರಾಜಸ್ತಾನ ಸರ್ಕಾರ ಇಂದು ತಿಳಿಸಿದೆ.

ಗೋವಾ ಬೀಚ್ನಲ್ಲಿ ಮದ್ಯಪಾನಕ್ಕೆ ಬ್ರೇಕ್; ನಿಯಮ ಉಲ್ಲಂಘಿಸಿದ್ರೆ 5 ಸಾವಿರ ದಂಡ ಸಾಧ್ಯತೆ!
ಇನ್ಮುಂದೆ ಗೋವಾ ಬೀಚ್ ಗಳಲ್ಲಿ ಬಿಂದಾಸ್ ಪಾರ್ಟಿ ಮಾಡುವ ಉದ್ದೇಶ ಹೊಂದಿದ್ದರೆ ತಕ್ಷಣಕ್ಕೆ ತಲೆಯಿಂದ ತೆಗೆದು ಹಾಕಿಬಿಡಿ...

ಡಿ.ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ: 2018ರ ವಿಧಾನಸಭೆ ಚುನಾವಣೆಯಲ್ಲಿ ಸಂಕಷ್ಟ?
ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ 2018ರ ವಿಧಾನಸಭೆ ಚುನಾವಣೆಯಲ್ಲಿ ...

