TRS MLAs poaching case

ಟಿಆರ್ ಎಸ್ ಶಾಸಕರ ಖರೀದಿ ಪ್ರಕರಣ: ಸಿಬಿಐ ತನಿಖೆಗೆ ತೆಲಂಗಾಣ ಹೈಕೋರ್ಟ್ ಆದೇಶ
ದೇಶ

ಟಿಆರ್ ಎಸ್ ಶಾಸಕರ ಖರೀದಿ ಪ್ರಕರಣ: ಸಿಬಿಐ ತನಿಖೆಗೆ ತೆಲಂಗಾಣ ಹೈಕೋರ್ಟ್ ಆದೇಶ

ಟಿಆರ್ ಎಸ್(ಈಗ ಬಿಆರ್ ಎಸ್) ಶಾಸಕರ ಖರೀದಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ತೆಲಂಗಾಣ ಹೈಕೋರ್ಟ್ ಸೋಮವಾರ ಆದೇಶಿಸಿದೆ.

ಟಿಆರ್ ಎಸ್ ಶಾಸಕರ ಖರೀದಿ ಪ್ರಕರಣ: ಬಿ.ಎಲ್.ಸಂತೋಷ್‌ಗೆ ಸಮನ್ಸ್, ಖುದ್ದು ಹಾಜರಾಗುವಂತೆ ಎಸ್ಐಟಿ ಸೂಚನೆ
ದೇಶ

ಟಿಆರ್ ಎಸ್ ಶಾಸಕರ ಖರೀದಿ ಪ್ರಕರಣ: ಬಿ.ಎಲ್.ಸಂತೋಷ್‌ಗೆ ಸಮನ್ಸ್, ಖುದ್ದು ಹಾಜರಾಗುವಂತೆ ಎಸ್ಐಟಿ ಸೂಚನೆ

ಬಿಜೆಪಿ ಸೇರುವಂತೆ ಟಿಆರ್‌ಎಸ್‌ ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರಿಗೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಶುಕ್ರವಾರ ಸಮನ್ಸ್ ಜಾರಿಗೆ ಮಾಡಿದೆ.

ಟಿಆರ್‌ಎಸ್ ಶಾಸಕರ ಖರೀದಿ ಪ್ರಕರಣ: ಆರೋಪಿಗಳನ್ನು ಮತ್ತೆ ಬಂಧಿಸಿದ ಸೈಬರಾಬಾದ್ ಪೊಲೀಸರು
ದೇಶ

ಟಿಆರ್‌ಎಸ್ ಶಾಸಕರ ಖರೀದಿ ಪ್ರಕರಣ: ಆರೋಪಿಗಳನ್ನು ಮತ್ತೆ ಬಂಧಿಸಿದ ಸೈಬರಾಬಾದ್ ಪೊಲೀಸರು

ತೀವ್ರ ಸಂಚಲನ ಮೂಡಿಸಿದ್ದ ಟಿಆರ್ ಎಸ್ 'ಶಾಸಕರ ಖರೀದಿ' ಪ್ರಕರಣದ ಮೂವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಶನಿವಾರ ಮತ್ತೆ ಬಂಧಿಸಿದ್ದಾರೆ.