ದೇಶನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್, ಟಿಆರ್ ಎಸ್ ಸಂಸದರ ಪ್ರತಿಭಟನೆ
ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರ ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಟಿಆರ್ ಎಸ್ ಸಂಸದರು ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಇಂದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.