ವಿದೇಶಹೆಚ್ಚು ಎತ್ತರದ ಪ್ರದೇಶದಲ್ಲಿ ಟ್ರಕ್ ಆಧಾರಿತ ರಾಕೆಟ್ ಚಾಲಿತ ಸಿಡಿಮದ್ದುಗಳ ಪರೀಕ್ಷಾರ್ಥ ಉಡಾವಣೆ ನಡೆಸಿದ ಚೀನಾ!
ಚೀನಾದ ಮಿಲಿಟರಿ ಇತ್ತೀಚೆಗೆ ಅತಿ ಎತ್ತರದಲ್ಲಿ ಟ್ರಕ್ ಆಧಾರಿತ ಬಹು ರಾಕೆಟ್ ಚಾಲಿತ ಸಿಡಿಮದ್ದುಗಳ ಉಡಾವಣೆಯೊಂದಿಗೆ ನೇರ ಫೈರ್ ಪರೀಕ್ಷಾ ತರಬೇತಿಯನ್ನು ನಡೆಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.