ರಾಜ್ಯಬಳ್ಳಾರಿ: ರಸ್ತೆಯಲ್ಲೇ ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್ಗಳು ಸುಟ್ಟು ಕರಕಲು! Video
ಇಂದು ಬೆಳಗ್ಗೆ ಬಳ್ಳಾರಿ ನಗರದ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಲಾರಿ ಹಾಗೂ ಬೈಕ್ ಗಳು ಹೊತ್ತಿ ಉರಿದಿವೆ.