truck collides with car

ಉತ್ತರ ಪ್ರದೇಶ: ಕಾರು-ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಸಾವು
ಬುಧವಾರ ತಡರಾತ್ರಿ ದೆಹಲಿಗೆ ತೆರಳುತ್ತಿದ್ದ ಎರ್ಟಿಗಾ ಕಾರು ಎದುರಿಗೆ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ.

ಮಹಾರಾಷ್ಟ್ರ: ಸಾಂಗ್ಲಿಯಲ್ಲಿ ಟ್ರಕ್-ಕಾರು ಮುಖಾಮುಖಿ ಡಿಕ್ಕಿ, ಐವರು ಸಾವು
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಹಾಗೂ ಚಾಲಕ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

