ರಾಜ್ಯಭೀಕರ ಅಪಘಾತ: ರಸ್ತೆಯ ಡಿವೈಡರ್ ಮೇಲೆ ಕುಳಿತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಹರಿದು ನಾಲ್ವರು ಸಾವು
ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.