ರಾಜ್ಯಕಾಡಾನೆಗೆ ಡಿಕ್ಕಿ ಹೊಡೆಯಲು ಯತ್ನಿಸಿದ ಲಾರಿ ಚಾಲಕ: 5 ಸಾವಿರ ರೂ ದಂಡ ವಿಧಿಸಿದ ಅರಣ್ಯ ಇಲಾಖೆ
ಘಟನೆಯನ್ನು ಗಮನಿಸಿದ ಅರಣ್ಯ ಸಿಬ್ಬಂದಿ ಚಾಲಕನನ್ನು ಪತ್ತೆಹಚ್ಚಿದ್ದು, ಕೇರಳದ ಮಲಪ್ಪುರಂ ಮೂಲದ ಜಿನ್ಶಾದ್ ಸಿ. ಎಂದು ಗುರುತಿಸಿದ್ದಾರೆ. ವನ್ಯಜೀವಿಗಳಿಗೆ ತೊಂದರೆ ಉಂಟುಮಾಡಿದ್ದಕ್ಕಾಗಿ ಹಾಗೂ ಅರಣ್ಯ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಚಾಲಕನಿಗೆ ದಂಡ ವಿಧಿಸಲಾಗಿದೆ.