ದೇಶಅರುಣಾಚಲ ಪ್ರದೇಶ: ಕಂದಕಕ್ಕೆ ಉರುಳಿದ ಟ್ರಕ್; 18 ಮಂದಿ ಸಾವು, ಏಳು ಜನ ನಾಪತ್ತೆ; ಎರಡು ದಿನಗಳ ಬಳಿಕ ಘಟನೆ ಬೆಳಕಿಗೆ!
ಡಿಸೆಂಬರ್ 8 ರ ರಾತ್ರಿಯೇ ಈ ದುರ್ಘಟನೆ ನಡೆದಿದೆ. ಆದರೆ ಗಾಯಗೊಂಡು ಬದುಕುಳಿದ ಓರ್ವ ಸಂತ್ರಸ್ತ ಜನರಲ್ ರಿಸರ್ವ್ ಇಂಜಿನಿಯರ್ ಫೋರ್ಸ್ (GREF) ಶಿಬಿರ ತಲುಪಿ ಘಟನೆಯನ್ನು ವಿವರಿಸಿದ ನಂತರ ಡಿಸೆಂಬರ್ 10 ರಂದು ಅಧಿಕಾರಿಗಳಿಗೆ ಆ ವಿಷಯ ಗೊತ್ತಾಗಿದೆ