ರಾಜ್ಯಬೆಳಗಾವಿ ಬೈಪಾಸ್ನಲ್ಲಿ ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಹೊತ್ತಿ ಉರಿದ ಎರಡು ಲಾರಿಗಳು; Video
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಹಾಲಿನ ಟ್ಯಾಂಕರ್ ಜೋಳದ ಮೇವು ಚೀಲಗಳನ್ನು ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳಿಗೆ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲೇ ಅವು ಅಗ್ನಿಗಾಹುತಿಯಾಗಿವೆ.