ದೇಶಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಹೆದ್ದಾರಿಯಲ್ಲಿದ್ದ ಹೋಟೆಲ್ಗೆ ನುಗ್ಗಿದ ಟ್ರಕ್, 10 ಮಂದಿ ದುರ್ಮರಣ
ಮಂಗಳವಾರ ಮಹಾರಾಷ್ಟ್ರದ ಧುಲೆ ಜಿಲ್ಲೆಯ ಹೆದ್ದಾರಿಯಲ್ಲಿ ಕಂಟೈನರ್ ಟ್ರಕ್ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಹೋಟೆಲ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವಿಗೀಡಾಗಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.