ರಾಜ್ಯಡೀಸೆಲ್ ದರ ಕಡಿತದಲ್ಲಿ ನಿರ್ಲಕ್ಷ್ಯ: ಲಾರಿ ಮಾಲೀಕರಿಂದ ಮುಷ್ಕರದ ಬೆದರಿಕೆ
ಡೀಸೆಲ್ ಬೆಲೆ ಕಡಿತಗೊಳಿಸುವ ತಮ್ಮ ಬೇಡಿಕೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಗಣಿಸುತ್ತಿಲ್ಲ, ಒಂದು ವೇಳೆ ತಮ್ಮ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ರಾಜ್ಯ ಮಾಲೀಕರ ಸಂಘ ರಾಷ್ಟ್ರದಾದ್ಯಂತ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಲಾರಿ ಮಾಲೀಕರ ಅಸೋಸಿಯೇಷನ್ ಫೆಡರೇಷನ್ ಅಧ್ಯಕ್ಷ ಬಿ. ಚನ್ನಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.