ದೇಶಟ್ರಕ್ ಯಾತ್ರೆ ಯಲ್ಲಿ ಚಾಲಕರ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ- ವಿಡಿಯೋ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಡೀ ರಾತ್ರಿ ಟ್ರಕ್ ನಲ್ಲಿ ಪ್ರಯಾಣಿಸಿದ್ದು, ಚಾಲಕರ ಕುಂದುಕೊರತೆ ಆಲಿಸಿದ್ದಾರೆ. ಕಳೆದ ಸೋಮವಾರ ದೆಹಲಿಯಿಂದ ಚಂಡೀಘಡಕ್ಕೆ ಪ್ರಯಾಣಿಸಿರುವ ರಾಹುಲ್ ಗಾಂಧಿ, ಚಾಲಕರೊಂದಿಗೆ ಸಂಭಾಷಣೆ ನಡೆಸಿದ್ದಾರೆ. ಇದರ ವಿಡಿಯೋವನ್ನು ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.