truck

ಚಿತ್ರದುರ್ಗ: ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ, ಮೂವರ ದಾರುಣ ಸಾವು
ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ಛತ್ತೀಸ್‌ಗಢದಲ್ಲಿ ಟ್ರಕ್- ವ್ಯಾನ್ ನಡುವೆ ಭೀಕರ ಅಪಘಾತ: ನಾಲ್ಕು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 11 ಮಂದಿ ಸ್ಥಳದಲ್ಲೇ ಸಾವು
ಬಲೋಡಾ ಬಜಾರ್ - ಭಟಪರಾ ಜಿಲ್ಲೆಯ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ಟ್ರಕ್ ಹಾಗೂ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದ್ದು, 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮರುಕಳಿಸಿದ ದೆಹಲಿ ಮಾದರಿಯ ಅಪಘಾತ: ಸ್ಕೂಟಿಗೆ ಡಿಕ್ಕಿ, ಮಹಿಳೆಯನ್ನು 3 ಕಿ.ಮೀ ಎಳೆದೊಯ್ದ ಟ್ರಕ್!
ದೆಹಲಿಯಲ್ಲಿ ಹೊಸ ವರ್ಷದ ಆಚರಣೆಯ ಆಸುಪಾಸಿನಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದ ಪ್ರಕರಣ ಮಾಸುವ ಮುನ್ನವೇ ಅಂಥಹದ್ದೇ ಮತ್ತೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

ಉತ್ತರ ಪ್ರದೇಶದಲ್ಲಿ ನಿಂತಿದ್ದ ಬಸ್‌ಗೆ ಟ್ರಕ್ ಡಿಕ್ಕಿ: ನಾಲ್ವರು ದುರ್ಮರಣ, 14 ಮಂದಿಗೆ ಗಾಯ
ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಟ್ರಕ್: ಐವರ ದಾರುಣ ಸಾವು
ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದ ಪರಿಣಾಮ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿತ್ರದುರ್ಗ: ರಸ್ತೆ ದಾಟುತಿದ್ದ ಕುರಿ ಹಿಂಡಿನ ಮೇಲೆ ನುಗ್ಗಿದ ಲಾರಿ; ಓರ್ವ ಕುರಿಗಾಹಿ ಮತ್ತು 70 ಕುರಿಗಳ ದಾರುಣ ಸಾವು
ರಸ್ತೆ ದಾಟುತ್ತಿದ್ದ ಕುರಿಗಳ ಮೇಲೆ ಏಕಾಏಕಿ ಲಾರಿ ನುಗ್ಗಿ ಓರ್ವ ಕುರಿಗಾಹಿ ಸಹಿತ 70 ಕುರಿಗಳು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಣಿವೆ ಬಳಿ ಸಂಭವಿಸಿದೆ.

ಉಡುಪಿ: ಕಂದಕಕ್ಕೆ ಉರುಳಿ ಬಿದ್ದ ಟ್ರಕ್, ನಾಲ್ವರು ಸಾವು
ಜಿಲ್ಲೆಯ ಆಗುಂಬೆ ಘಾಟಿಯ 5ನೇ ಕ್ರಾಸ್ ನಲ್ಲಿ ಟ್ರಕ್ ಕಂದಕಕ್ಕೆ ಉರುಳಿಬಿದ್ದು ನಾಲ್ವರು ಮೃತಪಟ್ಟು ಇತರ ಐವರಿಗೆ ಗಾಯಗೊಂಡಿರುವ ಘಟನೆ ನಡೆದಿದೆ.

ಟೋಲ್ ಪ್ಲಾಜಾದಲ್ಲಿ ಬ್ರೇಕ್ ವಿಫಲತೆ ನಂತರ ಸಮಯ ಪ್ರಜ್ಞೆ ಮೆರೆದು ಅಪಘಾತವನ್ನು ತಪ್ಪಿಸಿದ ಟ್ರಕ್ ಚಾಲಕ! ವಿಡಿಯೋ
ಉತ್ತರ ಪ್ರದೇಶದ ಟೋಲ್ ಪ್ಲಾಜಾವೊಂದರ ಬಳಿ ಮುಂದಿನ ವಾಹನಗಳಿಗೆ ಇನ್ನೇನು ಡಿಕ್ಕಿ ಹೊಡೆಯಿತು ಅನ್ನುವಷ್ಟರಲ್ಲಿ ಕ್ಷಣಾರ್ಧದಲ್ಲಿಯೇ ಟ್ರಕ್ ನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಚಾಲಕ ಮುಂದೆ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾನೆ.

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ: ಟ್ರಕ್ ಬಸ್ ಮೇಲೆ ಹರಿದು 18 ಮಂದಿ ಸ್ಥಳದಲ್ಲೇ ಸಾವು, ಪ್ರಧಾನಿ ಪರಿಹಾರ ಘೋಷಣೆ
ಟ್ರಕ್ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಸ್ಥಳದಲ್ಲಿಯೇ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೊ ವಲಯದ ಬಾರಾಬಂಕಿಯ ರಾಮ್ ಸನೆಹಿ ಘಾಟ್ ಬಳಿ ಕಳೆದ ತಡರಾತ್ರಿ ಸಂಭವಿಸಿದೆ.

