truck

ಹಿಂಬದಿಯಿಂದ ಲಾರಿಗೆ ಲಾರಿ ಡಿಕ್ಕಿ: ಇಬ್ಬರ ದುರ್ಮರಣ
ಎರಡು ಲಾರಿಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಛತ್ತೀಸ್ ಗಢದಲ್ಲಿ ಭೀಕರ ರಸ್ತೆ ಅಪಘಾತ:ಟ್ರಕ್ ಗೆ ಬಸ್ ಡಿಕ್ಕಿ, 7 ಮಂದಿ ದುರ್ಮರಣ, 7 ಮಂದಿಗೆ ಗಾಯ
ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದು ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್ ಗಢದ ರಾಯ್ಪುರದಲ್ಲಿ ನಡೆದಿದೆ.

ಮಹಾರಾಷ್ಟ್ರದಲ್ಲಿ ಬಸ್ಸು-ಟ್ರಕ್ ಢಿಕ್ಕಿ: 4 ವಲಸೆ ಕಾರ್ಮಿಕರು ಸಾವು, 22 ಮಂದಿಗೆ ಗಾಯ
ವಲಸೆ ಕಾರ್ಮಿಕರು ರಸ್ತೆ ಅಪಘಾತದಲ್ಲಿ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಬಸ್ಸು ಟ್ರಕ್ ಗೆ ಢಿಕ್ಕಿ ಹೊಡೆದು ನಾಲ್ವರು ವಲಸೆ ಕಾರ್ಮಿಕರು ಮೃತಪಟ್ಟು 22 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಯವತ್ಮಲ್ ನಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಿಹಾರ: ಟ್ರಕ್ ಬಸ್ಸಿಗೆ ಢಿಕ್ಕಿಯಾಗಿ 9 ವಲಸೆ ಕಾರ್ಮಿಕರು ಸಾವು
ಬಿಹಾರದ ಭಗಲ್ಪುರ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ಟ್ರಕ್ ಬಸ್ಸಿಗೆ ಢಿಕ್ಕಿ ಹೊಡೆದು 9 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.

ಮಧ್ಯ ಪ್ರದೇಶದಲ್ಲಿ ಮಗುಚಿ ಬಿದ್ದ ಟ್ರಕ್: 5 ಮಂದಿ ವಲಸೆ ಕಾರ್ಮಿಕರು ಸಾವು; 17 ಮಂದಿಗೆ ಗಾಯ
ಉತ್ತರ ಪ್ರದೇಶದ ಔರೈಯಾದಲ್ಲಿ ಶನಿವಾರ ನಸುಕಿನ ಜಾವ ಟ್ರಕ್ ಅಪಘಾತದಲ್ಲಿ 24 ಮಂದಿ ವಲಸೆ ಕಾರ್ಮಿಕರು ಮೃತಪಟ್ಟ ಘಟನೆಯ ಮಾದರಿಯಲ್ಲಿಯೇ ಮಧ್ಯ ಪ್ರದೇಶದ ಸಾಗರ್ ಮತ್ತು ಛತಾಪುರ್ ಗಡಿಯಲ್ಲಿ ವಲಸೆ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಟ್ರಕ್ ಮಗುಚಿ ಬಿದ್ದು ಐವರು ಮೃತಪಟ್ಟಿದ್ದಾರೆ, 17 ಮಂದಿಗೆ ಗಾಯವಾಗಿದೆ.

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಟ್ರಕ್ ಗಳ ಮುಖಾಮುಖಿ, 23 ವಲಸೆ ಕಾರ್ಮಿಕರ ದಾರುಣ ಸಾವು
ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರ ದುರಂತ ಇನ್ನೂ ನಿಂತಿಲ್ಲ, ಎರಡು ಟ್ರಕ್ ಗಳು ಮುಖಾ ಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ 23 ವಲಸೆ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ನಡೆದಿದೆ.

ರಾಜಸ್ತಾನಕ್ಕೆ ಹೊರಟ ಟ್ರಕ್ ನಲ್ಲಿ ಕುರಿಗಳಂತೆ ತುಂಬಿದ್ದ ವಲಸೆ ಕಾರ್ಮಿಕರು: ಲಾರಿಯಲ್ಲಿ 101 ಮಂದಿ ಪತ್ತೆ!
ಮಂಗಳವಾರ ತಡರಾತ್ರಿ ಟೋಲ್ ಪ್ಲಾಜಾದಲ್ಲಿ ನೂರಾರು ಮಂದಿ ವಲಸೆ ಕಾರ್ಮಿಕರು ತುಂಬಿದ್ದ ಲಾರಿ ಕಂಡು ಬಂದಿತ್ತು, ಲಾರಿಯಲ್ಲಿ ಟಾರ್ಪಾಲಿನ್ ಕೆಳಗೆ 101 ಮಂದಿ ವಲಸೆ ಕಾರ್ಮಿಕರು ಇದ್ದರು.

ಮಧ್ಯ ಪ್ರದೇಶ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; 9 ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ
ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಮಗು ಸೇರಿದಂತೆ 9 ಮಂದಿ ಪ್ರಯಾಣಿಕರು ಮೃತಪಟ್ಟು, 22 ಮಂದಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ರೇವಾ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.

ಸುಳ್ಯ ಬಳಿ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರ ದುರ್ಮರಣ
ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರು ದಾರುಣ ಸಾವನ್ನಪ್ಪಿದ್ದಾರೆ.

