truck

ಹೈದರಾಬಾದ್‍ನಲ್ಲಿ ಭೀಕರ ಅಪಘಾತ: ಟ್ರಕ್‌ಗೆ ಬಸ್ ಡಿಕ್ಕಿ 6 ಸಾವು, 16 ಗಾಯ
ಟ್ರಕ್ ಗೆ ಸರ್ಕಾರಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಪ್ರಮಾಣಿಕರು ಮೃತಪಟ್ಟಿದ್ದು 16 ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ...

ಗುಜರಾತ್: ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಸಾವು
ಗುಜರಾತ್ ನ ದುನ್ದಕ್ ಬಾರ್ವಾಲಾ ರಸ್ತೆಯಲ್ಲಿ ಜೀಪು ಮತ್ತು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅದರಲ್ಲಿ 11 ಮಂದಿ ದಾರುಣ ಸಾವನ್ನಪ್ಪಿದ್ದಾರೆ...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಲಾರಿ ಹರಿದು ಮಹಿಳಾ ಟೆಕ್ಕಿ ತಲೆ ಛಿದ್ರ
ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ದಾರುಣ ಘಟನೆ ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಗೇಟ್...

ರಾಜಸ್ತಾನದ ಹೆದ್ದಾರಿಯಲ್ಲಿ ಜಾನುವಾರು ಸಾಗಿಸುತ್ತಿದ್ದ ವಾಹನದ ಮೇಲೆ ಗೋರಕ್ಷಕರ ದಾಳಿ
ಜೈಸ್ಲ್ಮೆರ್ ನಿಂದ ತಮ್ಮ ರಾಜ್ಯಕ್ಕೆ ಗೋವುಗಳನ್ನು ಸಾಗಿಸುತ್ತಿದ್ದ ತಮಿಳುನಾಡು ಅಧಿಕಾರಿಗಳ ವಾಹನದ ಮೇಲೆ ಗೋರಕ್ಷಕರು ದಾಳಿ ಮಾಡಿದ್ದು ರಾಜಸ್ತಾನದ ರಾಷ್ಟ್ರೀಯ...

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ, 22 ಮಂದಿ ಸಜೀವ ದಹನ
ಉತ್ತರಪ್ರದೇಶದ ಬರೇಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್-ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 22 ಮಂದಿ ಸಜೀವ ದಹನಗೊಂಡಿರುವ ಘಟನೆ ಸೋಮವಾರ ನಡೆದಿದೆ...

ಉ.ಪ್ರದಲ್ಲಿ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಮುಖ್ಯಮಂತ್ರಿ
ಉತ್ತರ ಪ್ರದೇಶದ ಬರೈಲಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ...

ಹಿರಿಯೂರು ಬಳಿ ಕಾರಿಗೆ ಲಾರಿ ಡಿಕ್ಕಿ: ನಾಲ್ವರ ದುರ್ಮರಣ
ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಸಂಭವಿಸಿದೆ...

ಸಿಂಧನೂರ್ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು
ಬೂದಿಹಾಳ ಕ್ಯಾಂಪ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ...

ಬಿಹಾರ: ರಸ್ತೆ ಬದಿ ನಿಂತಿದ್ದ ಲಾರಿಗೆ ಎಸ್ಯುವಿ ಡಿಕ್ಕಿ, 5 ಸಾವು
ರಸ್ತೆ ಬದಿ ನಿಂತಿದ್ದ ಲಾರಿಗೆ ಎಸ್ಯುವಿ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದು 10 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಬಿಹಾರದಲ್ಲಿ...

