ರಾಜ್ಯಅನ್ನ ಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಬಾಕಿ ಹಣ ನೀಡದ ಸರ್ಕಾರ: ಅನಿರ್ದಿಷ್ಟಾವಧಿ ಲಾರಿ ಮುಷ್ಕರ
ಫೆಬ್ರವರಿಯಿಂದ ಹಣ ಪಾವತಿ ಮಾಡಲಾಗಿಲ್ಲ ಎಂದು ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್ಗಳ ಸಂಘ ಮತ್ತು ಚಿಲ್ಲರೆ ಸಾರಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಹೇಳಿದ್ದಾರೆ.