ಸಿನಿಮಾ ಸುದ್ದಿಸಿನಿಮಾದ ನಿಜವಾದ 'ಐಕಾನ್': ಹಿರಿಯ ನಟಿ ಲೀಲಾವತಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕನ್ನಡದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಲೀಲಾವತಿ ನಿಧನಕ್ಕೆ ಕಂಬನಿ ಮಿಡಿದಿದ್ದು, ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ. ಹಿರಿಯ ನಟಿಯ ಆತ್ಮಕ್ಕೆ ಶಾಂತಿ ಕೋರಿದ್ದಾರೆ.