ವಿದೇಶವಿದೇಶಿ ವಿದ್ಯಾರ್ಥಿಗಳಿಗೆ ನೂತನ ನೀತಿ: ಟ್ರಂಪ್ ಆಡಳಿತ ವಿರುದ್ಧ ಗೂಗಲ್ ಸೇರಿದಂತೆ ಅಮೆರಿಕದ 17 ಕಂಪನಿಗಳ ಮೊಕದ್ದಮೆ
ವಿದೇಶಿ ವಿದ್ಯಾರ್ಥಿಗಳು ಅಮೆರಿಕದಲ್ಲಿ ಉಳಿಯುವುದನ್ನು ತಡೆಯುವ ಟ್ರಂಪ್ ಆಡಳಿತದ ಇತ್ತೀಚಿನ ಹೊಸ ನೀತಿಯ ವಿರುದ್ಧ ಹಾರ್ವಡ್ ವಿಶ್ವವಿದ್ಯಾಲಯ ಮತ್ತು ಎಂಐಟಿ ಸಲ್ಲಿಸಿರುವ ಮೊಕದ್ದಮೆಗೆ ಇದೀಗ ಗೂಗಲ್, ಫೇಸ್ ಬುಕ್ ಮತ್ತು ಮೈಕ್ರೋಸಾಫ್ಟ್ ಸೇರಿದಂತೆ ಅಮೆರಿಕಾದ ಒಂದು ಡಜನ್ ಗೂ ಹೆಚ್ಚು ತಂತ್ರಜ್ಞಾನ ಕಂಪನಿಗಳು ಕೂಡಾ ಸೇರಿಕೊಂಡಿವೆ.