ದೇಶಭಾರತ-ಪಾಕಿಸ್ತಾನ ಕದನ ವಿರಾಮ: ಟ್ರಂಪ್ ಹೇಳಿಕೆ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಉತ್ತರಿಸಬೇಕು- ಕಾಂಗ್ರೆಸ್
ಪರಮಾಣು ಯುದ್ಧವಾಗಿ ಬದಲಾಗಬಹುದಾಗಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ವ್ಯಾಪಾರದ ಮೂಲಕ ನಿಲ್ಲಿಸಿದ್ದೇವೆ ಎಂದು ಟ್ರಂಪ್ ಸೋಮವಾರ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದರು.