ವಿದೇಶ'ಅವರೊಂದಿಗೆ ಸಂಬಂಧ ಸುಧಾರಿಸುವ ಯಾವುದೇ ಯೋಜನೆಯಿಲ್ಲ': Elon Musk ಜೊತೆಗೆ ಮಾತುಕತೆ ಮುಗಿದ ಅಧ್ಯಾಯ ಎಂದ Donald Trump
ನಿಮ್ಮ ಜೊತೆ ಸಂಬಂಧ ಸರಿಪಡಿಸುವ ಬಯಕೆಯನ್ನು ಹೊಂದಿಲ್ಲ. ಮುಂಬರುವ ಚುನಾವಣೆಗಳಲ್ಲಿ ಡೆಮೋಕ್ರಾಟ್ಗಳಿಗೆ ಸಹಾಯ ಮಾಡಲು ಪ್ರಯತ್ನಿಸಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಲೋನ್ ಮಸ್ಕ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.